the-garland-on-anantapurs-ambedkar-statue-kn

Anantapur, Andhra Pradesh

Oct 16, 2025

ಅನಂತಪುರದ ಅಂಬೇಡ್ಕರ್‌ ಪ್ರತಿಮೆಯ ಮೇಲಿನ ಹೂವಿನ ಹಾರ

ಆಂಧ್ರ ಪ್ರದೇಶದ ಅನಂತಪುರದಲ್ಲಿ ಹೂವುಗಳನ್ನು ಮಾರುವ ಮುಸಲ್ಮಾನ ಮತ್ತು ಬ್ಯಾಂಕಿನಲ್ಲಿ ಕ್ಯಾಷಿಯರ್‌ ಆಗಿರುವ ದಲಿತರೊಬ್ಬರು ವರ್ಷಗಳಿಂದಲೂ ತಮ್ಮ ಪೂಜ್ಯ ನಾಯಕನ ಪ್ರತಿಮೆಗೆ ಪ್ರತಿ ದಿನವೂ ತಾಜಾ ಹೂಗಳು ಸಮರ್ಪಿತವಾಗುವಂತೆ ನೋಡಿಕೊಳ್ಳುತ್ತಿದ್ದಾರೆ

Want to republish this article? Please write to [email protected] with a cc to [email protected]

Author

Rahul M.

2017 ರ 'ಪರಿ' ಫೆಲೋ ಆಗಿರುವ ರಾಹುಲ್ ಎಮ್. ಅನಂತಪುರ, ಆಂಧ್ರಪ್ರದೇಶ ಮೂಲದ ಪತ್ರಕರ್ತರಾಗಿದ್ದಾರೆ.

Editor

Sharmila Joshi

ಶರ್ಮಿಳಾ ಜೋಶಿಯವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಮಾಜಿ ಕಾರ್ಯನಿರ್ವಾಹಕ ಸಂಪಾದಕಿ ಮತ್ತು ಬರಹಗಾರ್ತಿ ಮತ್ತು ಸಾಂದರ್ಭಿಕ ಶಿಕ್ಷಕಿ.

Translator

Shailaja G. P.

ಶೈಲಜಾ ([email protected]) ಕನ್ನಡ ಭಾಷೆಯ ಲೇಖಕಿ ಮತ್ತು ಅನುವಾದಕಿ. ಅವರು ಖಾಲಿದ್ ಹುಸೇನ್ ಅವರ 'ದಿ ಕೈಟ್ ರನ್ನರ್' ಮತ್ತು ಫ್ರಾನ್ಸಿಸ್ ಬುಕಾನನ್ ಅವರ 'ಎ ಜರ್ನಿ ಫ್ರಮ್ ಮದ್ರಾಸ್ ಥ್ರೂ ದಿ ಕಂಟ್ರಿಸ್ ಆಫ್ ಮೈಸೂರು ಕೆನರಾ ಮತ್ತು ಮಲಬಾರ್' ಅನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಮಹಿಳಾ ಸಬಲೀಕರಣ ಸೇರಿದಂತೆ ವಿವಿಧ ಸಾಮಾಜಿಕ ವಿಷಯಗಳ ಬಗ್ಗೆ ಅವರ ಅನೇಕ ಲೇಖನಗಳು ಮುದ್ರಣ ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಶೈಲಜಾ ಅವರು ಪಾಯಿಂಟ್ ಆಫ್ ವ್ಯೂ, ಹೆಲ್ಪ್ ಏಜ್ ಇಂಡಿಯಾ ಮತ್ತು ನ್ಯಾಷನಲ್ ಫೆಡರೇಶನ್ ಆಫ್ ದಿ ಬ್ಲೈಂಡ್ ನಂತಹ ಎನ್‌ಜಿಒಗಳಿಗೆ ಅನುವಾದಕಿಯಾಗಿ ಕೊಡುಗೆ ನೀಡುತ್ತಿದ್ದಾರೆ.