ಈ ಬಾರಿಯ ಕಚ್ಛಿ ಸಾಂಗ್ ಸರಣಿಯಲ್ಲಿ ಭಾರತದ ಗ್ರಾಮೀಣ ಭಾಗದ ಮಹಿಳೆಯರ ದುಸ್ಥಿತಿಯನ್ನು ವಿವರಿಸುವ ಒಂದು ಜನಪದರ ಹಾಡನ್ನು ನಿಮಗಾಗಿ ತಂದಿದ್ದೇವೆ. ಈ ಹಾಡು ಈ ಮಹಿಳೆಯರ ಬದುಕಿನಲ್ಲಿ ಎದ್ದು ಕಾಣುವ ದುಡಿಮೆ ಮತ್ತು ಅವರ ಎದೆಯೊಳಗೇ ಸಮಾಧಿಯಾಗಿ ಹೋಗುವ ಕನಸುಗಳು ಮತ್ತು ಆಕಾಂಕ್ಷೆಗಳ ಕುರಿತು ಮಾತನಾಡುತ್ತದೆ
ಪ್ರತಿಷ್ಠಾ ಪಾಂಡ್ಯ ಅವರು ಪರಿಯ ಹಿರಿಯ ಸಂಪಾದಕರು, ಇಲ್ಲಿ ಅವರು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿಭಾಷಾ ತಂಡದ ಸದಸ್ಯರೂ ಹೌದು ಮತ್ತು ಗುಜರಾತಿ ಭಾಷೆಯಲ್ಲಿ ಲೇಖನಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕೆಲಸ ಮಾಡುವ ಕವಿಯಾಗಿಯೂ ಗುರುತಿಸಿಕೊಂಡಿದ್ದು ಅವರ ಹಲವು ಕವಿತೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ.
See more stories
Illustration
Anushree Ramanathan
Anushree Ramanathan is a Class 9 student of Delhi Public School (North), Bangalore.
She loves singing, dancing and illustrating PARI stories.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.