the-many-masks-of-majuli-kn

Majuli, Assam

Jun 20, 2023

ಮಜುಲಿಯ ಹಲವು ಮುಖವಾಡಗಳು

ಗೋಸ್ವಾಮಿ ಕುಟುಂಬವು ತಲೆಮಾರುಗಳಿಂದ ಇಲ್ಲಿ ಮುಖವಾಡಗಳನ್ನು ತಯಾರಿಸುತ್ತಿರುವ ಅನೇಕ ಕುಟುಂಬಗಳಲ್ಲಿ ಒಂದಾಗಿದೆ. ಅವರ ಕರಕುಶಲತೆಯು ಈ ದ್ವೀಪದಲ್ಲಿನ ಸ್ಥಳೀಯ ಸಾಂಸ್ಕೃತಿಕ ಪ್ರದರ್ಶನಗಳೊಡನೆ ಅಂತರ್ಗತಗೊಂಡಿದೆ

Want to republish this article? Please write to [email protected] with a cc to [email protected]

Author

Riya Behl

ರಿಯಾ ಬೆಹ್ಲ್‌ ಅವರು ಲಿಂಗತ್ವ ಮತ್ತು ಶಿಕ್ಷಣದ ಕುರಿತಾಗಿ ಬರೆಯುವ ಮಲ್ಟಿಮೀಡಿಯಾ ಪತ್ರಕರ್ತರು. ಈ ಹಿಂದೆ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ (ಪರಿ) ಹಿರಿಯ ಸಹಾಯಕ ಸಂಪಾದಕರಾಗಿದ್ದ ರಿಯಾ, ಪರಿಯ ಕೆಲಸಗಳನ್ನು ತರಗತಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಣ ತಜ್ಞರೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದರು.

Editor

Priti David

ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.