ದಿಯಾ ಮಜುಂದಾರ್ ಇತ್ತೀಚೆಗೆ ಬೆಂಗಳೂರಿನ ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯದಿಂದ ಅಭಿವೃದ್ಧಿ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
See more stories
Editor
Swadesha Sharma
ಸ್ವದೇಶ ಶರ್ಮಾ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ಸಂಶೋಧಕ ಮತ್ತು ವಿಷಯ ಸಂಪಾದಕರಾಗಿದ್ದಾರೆ. ಪರಿ ಗ್ರಂಥಾಲಯಕ್ಕಾಗಿ ಸಂಪನ್ಮೂಲಗಳನ್ನು ಸಂಗ್ರಹಿಸಲು ಅವರು ಸ್ವಯಂಸೇವಕರೊಂದಿಗೆ ಕೆಲಸ ಮಾಡುತ್ತಾರೆ.
See more stories
Editor
Riya Behl
ರಿಯಾ ಬೆಹ್ಲ್ ಅವರು ಲಿಂಗತ್ವ ಮತ್ತು ಶಿಕ್ಷಣದ ಕುರಿತಾಗಿ ಬರೆಯುವ ಮಲ್ಟಿಮೀಡಿಯಾ ಪತ್ರಕರ್ತರು. ಈ ಹಿಂದೆ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ (ಪರಿ) ಹಿರಿಯ ಸಹಾಯಕ ಸಂಪಾದಕರಾಗಿದ್ದ ರಿಯಾ, ಪರಿಯ ಕೆಲಸಗಳನ್ನು ತರಗತಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಣ ತಜ್ಞರೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದರು.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.