the-pricing-of-our-crop-is-beyond-our-control-kn

Khargone, Madhya Pradesh

Jun 02, 2023

'ನಮ್ಮ ಬೆಳೆಗಳ ಬೆಲೆ ನಿರ್ಧರಿಸುವ ಹಕ್ಕು ನಮಗಿಲ್ಲ'

ಹತ್ತಿ ಬೆಳೆಯೆನ್ನುವುದು ದುಬಾರಿ ಬೆಳೆ ಮತ್ತು ಅದರ ಕೃಷಿಯಲ್ಲಿ ಸಾಕಷ್ಟು ಅಪಾಯವಿದೆ. ಇದಕ್ಕೆ ಕನಿಷ್ಠ ಬೆಂಬಲ ಬೆಲೆ ಕೂಡ ಸಾಕಾಗುವುದಿಲ್ಲ ಎಂದು ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ರೈತರು ಹೇಳುತ್ತಾರೆ

Want to republish this article? Please write to [email protected] with a cc to [email protected]

Author

Shishir Agrawal

ಶಿಶಿರ್ ಅಗರ್ವಾಲ್ ಓರ್ವ ವರದಿಗಾರರಾಗಿದ್ದ, ಅವರು ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾದಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಪಡೆದಿದ್ದಾರೆ.

Editor

Devesh

ದೇವೇಶ್ ಓರ್ವ ಕವಿ, ಪತ್ರಕರ್ತ, ಚಲನಚಿತ್ರ ನಿರ್ಮಾಪಕ ಮತ್ತು ಅನುವಾದಕ. ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ಹಿಂದಿ ಭಾಷಾ ಸಂಪಾದಕ ಮತ್ತು ಅನುವಾದ ಸಂಪಾದಕರಾಗಿದ್ದಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.