the-union-budget-has-missed-this-anvil-kn

Rupnagar, Punjab

Feb 05, 2025

ಅಡಿಗಲ್ಲು ಇಲ್ಲದ ಕೇಂದ್ರದ ಬಜೆಟ್

ಪಂಜಾಬಿನಲ್ಲಿ ಅಲೆಮಾರಿ ಕಮ್ಮಾರನಾಗಿ ದುಡಿಯುತ್ತಿರುವ ವ್ಯಕ್ತಿಯೊಬ್ಬರು ಸರ್ಕಾರ ನಮ್ಮಂತಹ ಜನರಿಗೆ ಏನು ಸಹಾಯ ಮಾಡಿದೆ ಎಂದು ಕೇಳುತ್ತಾರೆ

Want to republish this article? Please write to [email protected] with a cc to [email protected]

Author

Vishav Bharti

ವಿಶವ್ ಭಾರತಿ ಚಂಡೀಗಢ ಮೂಲದ ಪತ್ರಕರ್ತರಾಗಿದ್ದು, ಕಳೆದ ಎರಡು ದಶಕಗಳಿಂದ ಪಂಜಾಬಿನ ಕೃಷಿ ಬಿಕ್ಕಟ್ಟು ಮತ್ತು ಪ್ರತಿರೋಧ ಚಳವಳಿಗಳ ಕುರಿತು ವರದಿ ಮಾಡುತ್ತಿದ್ದಾರೆ.

Editor

Priti David

ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.