there-are-no-jobs-for-people-like-us-kn

Kathua, Jammu and Kashmir

Jul 19, 2023

́ನಮ್ಮಂತಹವರಿಗೆ ಕೆಲಸ ಸಿಗುವುದಿಲ್ಲʼ

ಬಕರ್ವಾಲ್‌ ಅಲೆಮಾರಿ ಸಮುದಾಯದ ಯುವಕರು ಒಂದೆಡೆ ನೆಲೆ ನಿಲ್ಲುವ ಮತ್ತು ಉದ್ಯೋಗ ಪಡೆಯುವ ಭರವಸೆಯಲ್ಲಿ ಸಾಂಪ್ರಾದಾಯಿಕ ಪಶುಪಾಲಕ ವೃತ್ತಿಯ ಬದಲು ಉನ್ನತ ಶಿಕ್ಷಣದ ಕಡೆ ಮುಖ ಮಾಡುತ್ತಿದ್ದಾರೆ

Want to republish this article? Please write to [email protected] with a cc to [email protected]

Author

Ritayan Mukherjee

ರಿತಯನ್ ಮುಖರ್ಜಿಯವರು ಕಲ್ಕತ್ತದ ಛಾಯಾಚಿತ್ರಗ್ರಾಹಕರಾಗಿದ್ದು, 2016 ರಲ್ಲಿ ‘ಪರಿ’ಯ ಫೆಲೋ ಆಗಿದ್ದವರು. ಟಿಬೆಟಿಯನ್ ಪ್ರಸ್ಥಭೂಮಿಯ ಗ್ರಾಮೀಣ ಅಲೆಮಾರಿಗಳ ಸಮುದಾಯದವನ್ನು ದಾಖಲಿಸುವ ದೀರ್ಘಕಾಲೀನ ಯೋಜನೆಯಲ್ಲಿ ಇವರು ಕೆಲಸವನ್ನು ನಿರ್ವಹಿಸುತ್ತಿದ್ದಾರೆ.

Author

Ovee Thorat

ಓವೀ ಥೋರಟ್ ಪಶುಪಾಲನೆ ಮತ್ತು ರಾಜಕೀಯ ಪರಿಸರ ವಿಜ್ಞಾನದಲ್ಲಿ ಆಸಕ್ತಿ ಹೊಂದಿರುವ ಸ್ವತಂತ್ರ ಸಂಶೋಧಕರು.

Editor

Punam Thakur

ಪೂನಮ್ ಠಾಕೂರ್ ದೆಹಲಿ ಮೂಲದ ಸ್ವತಂತ್ರ ಪತ್ರಕರ್ತರಾಗಿದ್ದು, ವರದಿಗಾರಿಕೆ ಮತ್ತು ಸಂಪಾದನೆಯಲ್ಲಿ ಅನುಭವ ಹೊಂದಿದ್ದಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.

Editor

PARI Desk

ಪರಿ ಡೆಸ್ಕ್ ನಮ್ಮ ಸಂಪಾದಕೀಯ ಕೆಲಸಗಳ ಕೇಂದ್ರಸ್ಥಾನ. ಈ ತಂಡವು ದೇಶಾದ್ಯಂತ ಹರಡಿಕೊಂಡಿರುವ ನಮ್ಮ ವರದಿಗಾರರು, ಸಂಶೋಧಕರು, ಛಾಯಾಗ್ರಾಹಕರು, ಚಲನಚಿತ್ರ ನಿರ್ಮಾಪಕರು ಮತ್ತು ಭಾಷಾಂತರಕಾರರೊಂದಿಗೆ ಕೆಲಸ ಮಾಡುತ್ತದೆ. ಪರಿ ಪ್ರಕಟಿಸುವ ಪಠ್ಯ, ವಿಡಿಯೋ, ಆಡಿಯೋ ಮತ್ತು ಸಂಶೋಧನಾ ವರದಿಗಳ ತಯಾರಿಕೆ ಮತ್ತು ಪ್ರಕಟಣೆಯಗೆ ಡೆಸ್ಕ್ ಸಹಾಯ ಮಾಡುತ್ತದೆ ಮತ್ತು ಅವುಗಳನ್ನು ನಿರ್ವಹಿಸುತ್ತದೆ.