these-korai-fields-are-my-second-home-kn

Karur, Tamil Nadu

Aug 11, 2025

‘ಈ ಕೊರೈ ಹೊಲಗಳು ನನ್ನ ಎರಡನೆಯ ಮನೆಯಿದ್ದಂತೆ’

ಮಹಿಳೆಯರು ಜೀವನೋಪಾಯಕ್ಕಾಗಿ ಮತ್ತು ತಮ್ಮ ಕುಟುಂಬಗಳನ್ನು ಪಾಲನೆ, ಪೋಷಣೆಯ ಸಲುವಾಗಿ ದಶಕಗಳಿಂದಲೂ ಕೊರೈಯನ್ನು ಕತ್ತರಿಸುತ್ತಿದ್ದಾರೆ. ಈ ಕಠಿಣ ಕೆಲಸವು ಅವರ ಆರೋಗ್ಯದ ಮೇಲೆ ಹೆಚ್ಚಿನ ದುಷ್ಪರಿಣಾಮವನ್ನು ಬೀರುತ್ತಿದೆ

Want to republish this article? Please write to [email protected] with a cc to [email protected]

Author

M. Palani Kumar

ಪಳನಿ ಕುಮಾರ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಟಾಫ್ ಫೋಟೋಗ್ರಾಫರ್. ದುಡಿಯುವ ವರ್ಗದ ಮಹಿಳೆಯರು ಮತ್ತು ಅಂಚಿನಲ್ಲಿರುವ ಜನರ ಬದುಕನ್ನು ದಾಖಲಿಸುವುದರಲ್ಲಿ ಅವರಿಗೆ ಆಸಕ್ತಿ. ಪಳನಿ 2021ರಲ್ಲಿ ಆಂಪ್ಲಿಫೈ ಅನುದಾನವನ್ನು ಮತ್ತು 2020ರಲ್ಲಿ ಸಮ್ಯಕ್ ದೃಷ್ಟಿ ಮತ್ತು ಫೋಟೋ ದಕ್ಷಿಣ ಏಷ್ಯಾ ಅನುದಾನವನ್ನು ಪಡೆದಿದ್ದಾರೆ. ಅವರು 2022ರಲ್ಲಿ ಮೊದಲ ದಯನಿತಾ ಸಿಂಗ್-ಪರಿ ಡಾಕ್ಯುಮೆಂಟರಿ ಫೋಟೋಗ್ರಫಿ ಪ್ರಶಸ್ತಿಯನ್ನು ಪಡೆದರು. ಪಳನಿ ತಮಿಳುನಾಡಿನ ಮ್ಯಾನ್ಯುವಲ್‌ ಸ್ಕ್ಯಾವೆಂಜಿಗ್‌ ಪದ್ಧತಿ ಕುರಿತು ಜಗತ್ತಿಗೆ ತಿಳಿಸಿ ಹೇಳಿದ "ಕಕ್ಕೂಸ್‌" ಎನ್ನುವ ತಮಿಳು ಸಾಕ್ಷ್ಯಚಿತ್ರಕ್ಕೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ.

Editor

Vinutha Mallya

ವಿನುತಾ ಮಲ್ಯ ಅವರು ಪತ್ರಕರ್ತರು ಮತ್ತು ಸಂಪಾದಕರು. ಅವರು ಈ ಹಿಂದೆ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸಂಪಾದಕೀಯ ಮುಖ್ಯಸ್ಥರಾಗಿದ್ದರು.

Translator

Shailaja G. P.

ಶೈಲಜಾ ([email protected]) ಕನ್ನಡ ಭಾಷೆಯ ಲೇಖಕಿ ಮತ್ತು ಅನುವಾದಕಿ. ಅವರು ಖಾಲಿದ್ ಹುಸೇನ್ ಅವರ 'ದಿ ಕೈಟ್ ರನ್ನರ್' ಮತ್ತು ಫ್ರಾನ್ಸಿಸ್ ಬುಕಾನನ್ ಅವರ 'ಎ ಜರ್ನಿ ಫ್ರಮ್ ಮದ್ರಾಸ್ ಥ್ರೂ ದಿ ಕಂಟ್ರಿಸ್ ಆಫ್ ಮೈಸೂರು ಕೆನರಾ ಮತ್ತು ಮಲಬಾರ್' ಅನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಮಹಿಳಾ ಸಬಲೀಕರಣ ಸೇರಿದಂತೆ ವಿವಿಧ ಸಾಮಾಜಿಕ ವಿಷಯಗಳ ಬಗ್ಗೆ ಅವರ ಅನೇಕ ಲೇಖನಗಳು ಮುದ್ರಣ ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಶೈಲಜಾ ಅವರು ಪಾಯಿಂಟ್ ಆಫ್ ವ್ಯೂ, ಹೆಲ್ಪ್ ಏಜ್ ಇಂಡಿಯಾ ಮತ್ತು ನ್ಯಾಷನಲ್ ಫೆಡರೇಶನ್ ಆಫ್ ದಿ ಬ್ಲೈಂಡ್ ನಂತಹ ಎನ್‌ಜಿಒಗಳಿಗೆ ಅನುವಾದಕಿಯಾಗಿ ಕೊಡುಗೆ ನೀಡುತ್ತಿದ್ದಾರೆ.