vajesinh-pargi-a-life-in-letters-and-worse-kn

Dahod, Gujarat

Oct 13, 2023

ವಜೇಸಿಂಗ್‌ ಪಾರ್ಗಿ: ಒಂದು ಪದ-ಪದ್ಯ ನಮನ

ಗುಜರಾತಿನ ಹಿರಿಯ ಆದಿವಾಸಿ ಕವಿ ವಜೇಸಿಂಗ್‌ ಪಾರ್ಗಿಯವರು ಸೆಪ್ಟೆಂಬರ್ 23, 2023ರಂದು ನಿಧನರಾದರು. ಗುಜರಾತಿ ಸಾಹಿತ್ಯದ ಅಂಚಿನಲ್ಲೇ ಉಳಿದುಹೋದ ಅವರು ಭರವಸೆ, ಕಷ್ಟಗಳು ಮತ್ತು ಹಸಿವಿನ ಬಗ್ಗೆ ಶಕ್ತಿಯುತ ಕವಿತೆಗಳನ್ನು ಬರೆದಿದ್ದಾರೆ. ಪರಿ, ಪಂಚಮಹಾಲಿ ಭಿಲಿ ಮತ್ತು ಗುಜರಾತಿ ಭಾಷೆಗಳಲ್ಲಿ ಬರೆದ ಈ ಅದ್ಭುತ ಕವಿಗೊಂದು ಕವಿನಮನ ಸಲ್ಲಿಸುತ್ತಿದೆ

Want to republish this article? Please write to [email protected] with a cc to [email protected]

Author

Pratishtha Pandya

ಪ್ರತಿಷ್ಠಾ ಪಾಂಡ್ಯ ಅವರು ಪರಿಯ ಹಿರಿಯ ಸಂಪಾದಕರು, ಇಲ್ಲಿ ಅವರು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿಭಾಷಾ ತಂಡದ ಸದಸ್ಯರೂ ಹೌದು ಮತ್ತು ಗುಜರಾತಿ ಭಾಷೆಯಲ್ಲಿ ಲೇಖನಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕೆಲಸ ಮಾಡುವ ಕವಿಯಾಗಿಯೂ ಗುರುತಿಸಿಕೊಂಡಿದ್ದು ಅವರ ಹಲವು ಕವಿತೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ.

Photos and Video

Umesh Solanki

ಉಮೇಶ್ ಸೋಲಂಕಿ ಅಹಮದಾಬಾದ್ ಮೂಲದ ಛಾಯಾಗ್ರಾಹಕ, ಸಾಕ್ಷ್ಯಚಿತ್ರ ನಿರ್ಮಾಪಕ ಮತ್ತು ಬರಹಗಾರ, ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅವರು ಅಲೆಮಾರಿ ಅಸ್ತಿತ್ವವನ್ನು ಪ್ರೀತಿಸುತ್ತಾರೆ. ಸೋಲಂಕಿಯವರು ಮೂರು ಪ್ರಕಟಿತ ಕವನ ಸಂಕಲನಗಳು, ಒಂದು ಪದ್ಯ ರೂಪದ ಕಾದಂಬರಿ, ಒಂದು ಕಾದಂಬರಿ ಮತ್ತು ಸೃಜನಶೀಲ ನೈಜ-ಕಥನಗಳ ಸಂಗ್ರಹವನ್ನು ಹೊರ ತಂದಿದ್ದಾರೆ.

Editor

P. Sainath

ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.