water-simply-a-matter-of-caste-kn

Palamu, Jharkhand

Apr 05, 2025

ನೀರು: ಕೇವಲ ಒಂದು ಜಾತಿಯ ಸಮಸ್ಯೆ

ಜಾರ್ಖಂಡಿನ ಪಲಮುವಿನಲ್ಲಿ ಕೈಪಂಪು ಬಳಸಿ ನೀರೆತ್ತಲು ಎಲ್ಲರಿಗೂ ಅವಕಾಶವಿಲ್ಲ, ಅದರಲ್ಲೂ ನೀವು ಮುಸಾಹರ್‌ ದಲಿತ ಜನರಾಗಿದ್ದರೆ ಅದರ ಬಳಿ ಸೋಕಲೂ ಸಾಧ್ಯವಿಲ್ಲ. ಇದು ಬರೀ ನೀರಿನ ಸಮಸ್ಯೆಯಲ್ಲ, ಸರ್ಕಾರ ಕೊಡುವ ಪಡಿತರ ಮತ್ತು ಉದ್ಯೋಗಗಳ ಕತೆಯೂ ಇದೇ

Want to republish this article? Please write to [email protected] with a cc to [email protected]

Author

Ashwini Kumar Shukla

ಅಶ್ವಿನಿ ಕುಮಾರ್ ಶುಕ್ಲಾ ಜಾರ್ಖಂಡ್ ಮೂಲದ ಸ್ವತಂತ್ರ ಪತ್ರಕರ್ತ ಮತ್ತು ಹೊಸದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮಾಸ್ ಕಮ್ಯುನಿಕೇಷನ್ (2018-2019) ಕಾಲೇಜಿನ ಪದವೀಧರರು. ಅವರು 2023ರ ಪರಿ-ಎಂಎಂಎಫ್ ಫೆಲೋ ಕೂಡಾ ಹೌದು.

Editor

Priti David

ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.

Translator

Charan Aivarnad

ಚರಣ್‌ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.