we-dont-know-how-to-live-anymore-kn

Virudhunagar, Tamil Nadu

Apr 02, 2024

ʼಇನ್ನು ಮುಂದೆ ಹೇಗೆ ಬದುಕುವುದೆಂದು ನಮಗೆ ತಿಳಿಯುತ್ತಿಲ್ಲʼ

ಶಿವಕಾಶಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿ ಅವಘಡಕ್ಕೆ 14 ದಲಿತ ಕಾರ್ಮಿಕರು ಬಲಿಯಾಗಿದ್ದರು. ಹೀಗೆ ದುರಂತಮಯ ಸಾವನ್ನು ಕಂಡ ಅವರು ತಮ್ಮ ಅಸಹಾಯಕ ಕುಟುಂಬ ಮತ್ತು ಅವಲಂಬಿತರನ್ನೂ ಬಿಟ್ಟು ಹೋಗಿದ್ದಾರೆ.ಮೃತರೆಲ್ಲರೂ ಕೂಲಿ ಕಾರ್ಮಿಕರಾಗಿದ್ದು, ಬೇರೆ ಆಯ್ಕೆಯಿಲ್ಲ ಕಳಪೆ ಸುರಕ್ಷತಾ ಮುನ್ನೆಚ್ಚರಿಕೆಗಳೊಂದಿಗೆ ಅವರು ಈ ಕೆಲಸವನ್ನು ಆಯ್ದುಕೊಂಡಿದ್ದರು

Want to republish this article? Please write to [email protected] with a cc to [email protected]

Author

M. Palani Kumar

ಪಳನಿ ಕುಮಾರ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಟಾಫ್ ಫೋಟೋಗ್ರಾಫರ್. ದುಡಿಯುವ ವರ್ಗದ ಮಹಿಳೆಯರು ಮತ್ತು ಅಂಚಿನಲ್ಲಿರುವ ಜನರ ಬದುಕನ್ನು ದಾಖಲಿಸುವುದರಲ್ಲಿ ಅವರಿಗೆ ಆಸಕ್ತಿ. ಪಳನಿ 2021ರಲ್ಲಿ ಆಂಪ್ಲಿಫೈ ಅನುದಾನವನ್ನು ಮತ್ತು 2020ರಲ್ಲಿ ಸಮ್ಯಕ್ ದೃಷ್ಟಿ ಮತ್ತು ಫೋಟೋ ದಕ್ಷಿಣ ಏಷ್ಯಾ ಅನುದಾನವನ್ನು ಪಡೆದಿದ್ದಾರೆ. ಅವರು 2022ರಲ್ಲಿ ಮೊದಲ ದಯನಿತಾ ಸಿಂಗ್-ಪರಿ ಡಾಕ್ಯುಮೆಂಟರಿ ಫೋಟೋಗ್ರಫಿ ಪ್ರಶಸ್ತಿಯನ್ನು ಪಡೆದರು. ಪಳನಿ ತಮಿಳುನಾಡಿನ ಮ್ಯಾನ್ಯುವಲ್‌ ಸ್ಕ್ಯಾವೆಂಜಿಗ್‌ ಪದ್ಧತಿ ಕುರಿತು ಜಗತ್ತಿಗೆ ತಿಳಿಸಿ ಹೇಳಿದ "ಕಕ್ಕೂಸ್‌" ಎನ್ನುವ ತಮಿಳು ಸಾಕ್ಷ್ಯಚಿತ್ರಕ್ಕೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ.

Editor

Rajasangeethan

ರಾಜಸಂಗೀತನ್ ಚೆನ್ನೈ ಮೂಲದ ಬರಹಗಾರ. ಅವರು ಪ್ರಮುಖ ತಮಿಳು ಸುದ್ದಿ ವಾಹಿನಿಯಲ್ಲಿ ಪತ್ರಕರ್ತರಾಗಿ ಕೆಲಸ ಮಾಡುತ್ತಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.