when-children-go-missing-kn

Bhopal, Madhya Pradesh

Dec 01, 2023

ಮಕ್ಕಳು ಕಾಣೆಯಾದ ಹೊತ್ತು…

ಸಾವಿರಾರು ಮಕ್ಕಳು ಪ್ರತಿ ವರ್ಷ ಕಾಣೆಯಾಗುತ್ತಿದ್ದಾರೆ, ಅದರಲ್ಲೂ ಸಣ್ಣಪ್ರಾಯದ ಹೆಣ್ಣುಮಕ್ಕಳ ಸಂಖ್ಯೆಯೇ ಹೆಚ್ಚು. ಅವರ ಬೆನ್ನುಹತ್ತಿ, ಮನೆಗೆ ಮರಳಿ ಕರೆತಂದರೂ ಈ ಆಘಾತದಿಂದ ಹೊರಬರಲು ಅಗತ್ಯವಾಗಿ ಬೇಕಾದ ಆಪ್ತಸಮಾಲೋಚನೆಯ ವ್ಯವಸ್ಥೆಯಿಲ್ಲದ ಗ್ರಾಮೀಣ ಪ್ರದೇಶಗಳಲ್ಲಿ ಬದುಕು ಕಟ್ಟಿಕೊಳ್ಳಲು ಹೋರಾಡುತ್ತಿದ್ದಾರೆ

Editor

PARI Desk

Illustration

Priyanka Borar

Translator

Charan Aivarnad

Want to republish this article? Please write to [email protected] with a cc to [email protected]

Author

Parth M.N.

2017 ರ 'ಪರಿ' ಫೆಲೋ ಆಗಿರುವ ಪಾರ್ಥ್ ಎಮ್. ಎನ್. ರವರು ವಿವಿಧ ಆನ್ಲೈನ್ ಪೋರ್ಟಲ್ ಗಳಲ್ಲಿ ಫ್ರೀಲಾನ್ಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ಮತ್ತು ಪ್ರವಾಸ ಇವರ ಇತರ ಆಸಕ್ತಿಯ ಕ್ಷೇತ್ರಗಳು.

Illustration

Priyanka Borar

ಕವರ್ ಇಲ್ಲಸ್ಟ್ರೇಷನ್: ಪ್ರಿಯಾಂಕಾ ಬೋರಾರ್ ಹೊಸ ಮಾಧ್ಯಮ ಕಲಾವಿದೆ. ಹೊಸ ಪ್ರಕಾರದ ಅರ್ಥ ಮತ್ತು ಅಭಿವ್ಯಕ್ತಿಯನ್ನು ಕಂಡುಹಿಡಿಯಲು ತಂತ್ರಜ್ಞಾನವನ್ನು ಪ್ರಯೋಗಿಸುತ್ತಿದ್ದಾರೆ. ಅವರು ಕಲಿಕೆ ಮತ್ತು ಆಟಕ್ಕೆ ಎಕ್ಸ್‌ಪಿರಿಯೆನ್ಸ್ ವಿನ್ಯಾಸ‌ ಮಾಡುತ್ತಾರೆ. ಸಂವಾದಾತ್ಮಕ ಮಾಧ್ಯಮ ಇವರ ಮೆಚ್ಚಿನ ಕ್ಷೇತ್ರ. ಸಾಂಪ್ರದಾಯಿಕ ಪೆನ್ ಮತ್ತು ಕಾಗದ ಇವರಿಗೆ ಹೆಚ್ಚು ಆಪ್ತವಾದ ಕಲಾ ಮಾಧ್ಯಮ.

Editor

PARI Desk

ಪರಿ ಡೆಸ್ಕ್ ನಮ್ಮ ಸಂಪಾದಕೀಯ ಕೆಲಸಗಳ ಕೇಂದ್ರಸ್ಥಾನ. ಈ ತಂಡವು ದೇಶಾದ್ಯಂತ ಹರಡಿಕೊಂಡಿರುವ ನಮ್ಮ ವರದಿಗಾರರು, ಸಂಶೋಧಕರು, ಛಾಯಾಗ್ರಾಹಕರು, ಚಲನಚಿತ್ರ ನಿರ್ಮಾಪಕರು ಮತ್ತು ಭಾಷಾಂತರಕಾರರೊಂದಿಗೆ ಕೆಲಸ ಮಾಡುತ್ತದೆ. ಪರಿ ಪ್ರಕಟಿಸುವ ಪಠ್ಯ, ವಿಡಿಯೋ, ಆಡಿಯೋ ಮತ್ತು ಸಂಶೋಧನಾ ವರದಿಗಳ ತಯಾರಿಕೆ ಮತ್ತು ಪ್ರಕಟಣೆಯಗೆ ಡೆಸ್ಕ್ ಸಹಾಯ ಮಾಡುತ್ತದೆ ಮತ್ತು ಅವುಗಳನ್ನು ನಿರ್ವಹಿಸುತ್ತದೆ.

Translator

Charan Aivarnad

ಚರಣ್‌ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.