ಖುಮಾನಿಯಾ ಕಫಾರ್ ಗ್ರಾಮದ ಗ್ರಾಮ ಪಂಚಾಯತ್‌ನ ಅಧ್ಯಕ್ಷರು (ಸರಪಂಚ್). ಸಹರಿಯಾ ಆದಿವಾಸಿ ಸಮುದಾಯಕ್ಕೆ ಸೇರಿದ ಅವರನ್ನು - ಮಧ್ಯಪ್ರದೇಶದ ಸ್ಥಳೀಯ ಆಡಳಿತದಲ್ಲಿ ಇತರ ಮಹಿಳೆಯರನ್ನು ಕೇವಲ ಪ್ರದರ್ಶನಕ್ಕಷ್ಟೇ ತೊಡಗಿಸಿರುವಂತೆ - ಹೆಸರಿಗಷ್ಟೇ ಅಧ್ಯಕ್ಷರನ್ನಾಗಿ ಮಾಡಲಾಗಿದೆ
ದೇವೇಶ್ ಓರ್ವ ಕವಿ, ಪತ್ರಕರ್ತ, ಚಲನಚಿತ್ರ ನಿರ್ಮಾಪಕ ಮತ್ತು ಅನುವಾದಕ. ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ಹಿಂದಿ ಭಾಷಾ ಸಂಪಾದಕ ಮತ್ತು ಅನುವಾದ ಸಂಪಾದಕರಾಗಿದ್ದಾರೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.