ಶಾಲಿನಿ ಸಿಂಗ್ ಪರಿಯ ಪ್ರಕಟಣಾ ಸಂಸ್ಥೆಯಾದ ಕೌಂಟರ್ ಮೀಡಿಯಾ ಟ್ರಸ್ಟ್‌ನ ಸ್ಥಾಪಕ ಟ್ರಸ್ಟಿ. ದೆಹಲಿ ಮೂಲದ ಪತ್ರಕರ್ತರಾಗಿರುವ ಅವರು ಪರಿಸರ, ಲಿಂಗ ಮತ್ತು ಸಂಸ್ಕೃತಿಯ ಕುರಿತು ಬರೆಯುತ್ತಾರೆ ಮತ್ತು ಹಾರ್ವರ್ಡ್ ವಿಶ್ವವಿದ್ಯಾಲಯವು ಪತ್ರಿಕೋದ್ಯಮಕ್ಕಾಗಿ ನೀಡುವ ನೀಮನ್ ಫೆಲೋ ಪುರಸ್ಕಾರವನ್ನು 2017-2018ರ ಸಾಲಿನಲ್ಲಿ ಪಡೆದಿರುತ್ತಾರೆ.