ಪತ್ರಿಕೋದ್ಯಮದ ವೃತ್ತಿಯನ್ನು ಸ್ವತಂತ್ರವಾಗಿ ನಿರ್ವಹಿಸುತ್ತಿರುವ ಕವಿತ ಮುರಳೀಧರನ್ ಅನುವಾದಕರೂ ಹೌದು. ಈ ಹಿಂದೆ ‘ಇಂಡಿಯ ಟುಡೆ’ (ತಮಿಳು) ಪತ್ರಿಕೆಯ ಸಂಪಾದಕರಾಗಿದ್ದು, ಅದಕ್ಕೂ ಮೊದಲು ‘ದಿ ಹಿಂದು’ (ತಮಿಳು) ಪತ್ರಿಕೆಯ ವರದಿ ವಿಭಾಗದ ಮುಖ್ಯಸ್ಥರಾಗಿದ್ದ ಕವಿತ, ಪ್ರಸ್ತುತ ‘ಪರಿ’ಯ ಸ್ವಯಂಸೇವಕರಾಗಿದ್ದಾರೆ.