ಬಿಹಾರದ ರಾಜೀವ್ ಕುಮಾರ್ ಓಜಾರಂತಹ ರೈತರು ತಮ್ಮ ಫಸಲುಗಳ ಬೆಲೆಯಲ್ಲಿ ಸಾಕಷ್ಟು ವ್ಯತ್ಯಾಸವನ್ನು ಎದುರಿಸುತ್ತಿದ್ದಾರೆ. ಅಲ್ಲಿ ಎಪಿಎಂಸಿಗಳ ಅನುಪಸ್ಥಿತಿ ಪರಿಸ್ಥಿತಿಯನ್ನು ಇನ್ನಷ್ಟು ಬಿಗಡಾಯಿಸುವಂತೆ ಮಾಡಿದೆ. ಬಿಹಾರದ ಪ್ರಸ್ತುತ ಪರಿಸ್ಥಿತಿಯು ಮುಂದೆ ದೇಶದ ಎಲ್ಲೆಡೆ ಈ ಹೊಸ ಕೃಷಿ ಕಾನೂನುಗಳನ್ನು ಜಾರಿಗೊಳಿಸದರೆ ಏನಾಗಬಹದೆನ್ನುವುದಕ್ಕೆ ಹಿಡಿದ ಕನ್ನಡಿಯಂತಿದೆ.
2017 ರ 'ಪರಿ' ಫೆಲೋ ಆಗಿರುವ ಪಾರ್ಥ್ ಎಮ್. ಎನ್. ರವರು ವಿವಿಧ ಆನ್ಲೈನ್ ಪೋರ್ಟಲ್ ಗಳಲ್ಲಿ ಫ್ರೀಲಾನ್ಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ಮತ್ತು ಪ್ರವಾಸ ಇವರ ಇತರ ಆಸಕ್ತಿಯ ಕ್ಷೇತ್ರಗಳು.