ದೆಹಲಿಯ ಗಡಿಯಾಚೆಗಿನ ಸ್ಥಳಗಳಲ್ಲಿಯೂ ಕೂಡ ರೈತರ ಚಳುವಳಿಗಳು ನಡೆಯುತ್ತಿವೆ. ಉತ್ತರ ಪ್ರದೇಶದಲ್ಲಿ ತಡರಾತ್ರಿ ನಡೆದ ಘಟನೆಯೊಂದರಲ್ಲಿ ಒಬ್ಬರ ಮೇಲೆ ಹಲ್ಲೆಗೈಯಲಾಯಿತು. ಜೊತೆಗೆ ಕೆಲವು ನಾಯಕರಿಗೆ ರಾಜಧಾನಿಯಲ್ಲಿ ನಡೆದ ಗಣರಾಜ್ಯೋತ್ಸವದ ಹಿಂಸಾಚಾರಕ್ಕೆ ಸಂಬಂಧಿಸಿದ ಶಂಕಿತರು ಎನ್ನುವ ಪಟ್ಟಿಯನ್ನು ಅಂಟಿಸಲಾಗಿದೆ.
2017 ರ 'ಪರಿ' ಫೆಲೋ ಆಗಿರುವ ಪಾರ್ಥ್ ಎಮ್. ಎನ್. ರವರು ವಿವಿಧ ಆನ್ಲೈನ್ ಪೋರ್ಟಲ್ ಗಳಲ್ಲಿ ಫ್ರೀಲಾನ್ಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ಮತ್ತು ಪ್ರವಾಸ ಇವರ ಇತರ ಆಸಕ್ತಿಯ ಕ್ಷೇತ್ರಗಳು.