ಮಲ್ಲಿಗೆ ವ್ಯಾಪಾರದ ಜಗತ್ತಿನಲ್ಲಿ ವ್ಯಾಪಾರಿಗಳು, ವ್ಯಾಪಾರ ಮತ್ತು ಕಾರ್ಪೊರೇಷನ್‌ಗಳು ಮಹತ್ವದ ಪಾತ್ರವನ್ನು ವಹಿಸುತ್ತವೆ. ಕೆಲವೊಮ್ಮೆ ಮಾರುಕಟ್ಟೆಯನ್ನು ನಿಯಂತ್ರಿಸುವುದನ್ನು ಕೂಡ ಮಾಡುತ್ತವೆ. ಇವುಗಳ ಗಾತ್ರವು ಸಣ್ಣ ವ್ಯಾಪಾರದಿಂದ ಹಿಡಿದು ದೊಡ್ಡ ವ್ಯವಹಾರಸ್ಥರು ಸೇರಿದಂತೆ Dior, Guerlain, Lush and Bulgari ರೀತಿಯ ದೈತ್ಯ ಪರ್ಫ್ಯೂಮ್ ಕಂಪನಿಗಳೂ ಸೇರಿವೆ
ಅಪರ್ಣಾ ಕಾರ್ತಿಕೇಯನ್ ಓರ್ವ ಸ್ವತಂತ್ರ ಪತ್ರಕರ್ತೆ, ಲೇಖಕಿ ಮತ್ತು ʼಪರಿʼ ಸೀನಿಯರ್ ಫೆಲೋ. ಅವರ ವಸ್ತು ಕೃತಿ 'ನೈನ್ ರುಪೀಸ್ ಎನ್ ಅವರ್' ತಮಿಳುನಾಡಿನ ಕಣ್ಮರೆಯಾಗುತ್ತಿರುವ ಜೀವನೋಪಾಯಗಳ ಕುರಿತು ದಾಖಲಿಸಿದೆ. ಅವರು ಮಕ್ಕಳಿಗಾಗಿ ಐದು ಪುಸ್ತಕಗಳನ್ನು ಬರೆದಿದ್ದಾರೆ. ಅಪರ್ಣಾ ತನ್ನ ಕುಟುಂಬ ಮತ್ತು ನಾಯಿಗಳೊಂದಿಗೆ ಚೆನ್ನೈನಲ್ಲಿ ವಾಸಿಸುತ್ತಿದ್ದಾರೆ.
Photographs
M. Palani Kumar
ಪಳನಿ ಕುಮಾರ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಟಾಫ್ ಫೋಟೋಗ್ರಾಫರ್. ದುಡಿಯುವ ವರ್ಗದ ಮಹಿಳೆಯರು ಮತ್ತು ಅಂಚಿನಲ್ಲಿರುವ ಜನರ ಬದುಕನ್ನು ದಾಖಲಿಸುವುದರಲ್ಲಿ ಅವರಿಗೆ ಆಸಕ್ತಿ.
ಪಳನಿ 2021ರಲ್ಲಿ ಆಂಪ್ಲಿಫೈ ಅನುದಾನವನ್ನು ಮತ್ತು 2020ರಲ್ಲಿ ಸಮ್ಯಕ್ ದೃಷ್ಟಿ ಮತ್ತು ಫೋಟೋ ದಕ್ಷಿಣ ಏಷ್ಯಾ ಅನುದಾನವನ್ನು ಪಡೆದಿದ್ದಾರೆ. ಅವರು 2022ರಲ್ಲಿ ಮೊದಲ ದಯನಿತಾ ಸಿಂಗ್-ಪರಿ ಡಾಕ್ಯುಮೆಂಟರಿ ಫೋಟೋಗ್ರಫಿ ಪ್ರಶಸ್ತಿಯನ್ನು ಪಡೆದರು. ಪಳನಿ ತಮಿಳುನಾಡಿನ ಮ್ಯಾನ್ಯುವಲ್ ಸ್ಕ್ಯಾವೆಂಜಿಗ್ ಪದ್ಧತಿ ಕುರಿತು ಜಗತ್ತಿಗೆ ತಿಳಿಸಿ ಹೇಳಿದ "ಕಕ್ಕೂಸ್" ಎನ್ನುವ ತಮಿಳು ಸಾಕ್ಷ್ಯಚಿತ್ರಕ್ಕೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ.
Editor
P. Sainath
ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.