ಮುಕ್ತಾ-ಹಝರಿಕಾ-ಮಜುಲಿಯ-ಉತ್ಕೃಷ್ಟ-ಮೇಕಪ್-ತಜ್ಞ

Majuli, Assam

Aug 22, 2022

ಮುಕ್ತಾ ಹಝರಿಕಾ: ಮಜುಲಿಯ ಉತ್ಕೃಷ್ಟ ಮೇಕಪ್ ತಜ್ಞ

ಬ್ರಹ್ಮಪುತ್ರಾ ನದಿಯ ದಡದಲ್ಲಿ ಉಪಾಹಾರ ಗೃಹವನ್ನು ನಡೆಸಿಕೊಂಡು ಹೋಗುತ್ತಿರುವ ಮತ್ತು ತನ್ನ ಹಳ್ಳಿಯ ಜನರನ್ನು ಸುಂದರವಾಗಿ ಕಾಣುವಂತೆ ಮಾಡುತ್ತಿರುವ 27 ವರ್ಷದ ಮುಕ್ತಾ ಹಜಾರಿಕಾರನ್ನು ಭೇಟಿ ಮಾಡಿ

Want to republish this article? Please write to zahra@ruralindiaonline.org with a cc to namita@ruralindiaonline.org

Author

Vishaka George

ವಿಶಾಖಾ ಜಾರ್ಜ್ ಪರಿಯಲ್ಲಿ ಹಿರಿಯ ಸಂಪಾದಕರಾಗಿದ್ದಾರೆ. ಅವರು ಜೀವನೋಪಾಯ ಮತ್ತು ಪರಿಸರ ಸಮಸ್ಯೆಗಳ ಬಗ್ಗೆ ವರದಿ ಮಾಡುತ್ತಾರೆ. ವಿಶಾಖಾ ಪರಿಯ ಸಾಮಾಜಿಕ ಮಾಧ್ಯಮ ಕಾರ್ಯಗಳ ಮುಖ್ಯಸ್ಥರಾಗಿದ್ದಾರೆ ಮತ್ತು ಪರಿಯ ಕಥೆಗಳನ್ನು ತರಗತಿಗೆ ತೆಗೆದುಕೊಂಡು ಹೋಗಲು ಮತ್ತು ವಿದ್ಯಾರ್ಥಿಗಳು ತಮ್ಮ ಸುತ್ತಲಿನ ಸಮಸ್ಯೆಗಳನ್ನು ದಾಖಲಿಸಲು ಸಹಾಯ ಮಾಡಲು ಎಜುಕೇಷನ್ ತಂಡದಲ್ಲಿ ಕೆಲಸ ಮಾಡುತ್ತಾರೆ.

Author

Riya Behl

ರಿಯಾ ಬೆಹ್ಲ್‌ ಅವರು ಲಿಂಗತ್ವ ಮತ್ತು ಶಿಕ್ಷಣದ ಕುರಿತಾಗಿ ಬರೆಯುವ ಮಲ್ಟಿಮೀಡಿಯಾ ಪತ್ರಕರ್ತರು. ಈ ಹಿಂದೆ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ (ಪರಿ) ಹಿರಿಯ ಸಹಾಯಕ ಸಂಪಾದಕರಾಗಿದ್ದ ರಿಯಾ, ಪರಿಯ ಕೆಲಸಗಳನ್ನು ತರಗತಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಣ ತಜ್ಞರೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದರು.

Editor

Sangeeta Menon

ಸಂಗೀತಾ ಮೆನನ್ ಮುಂಬೈ ಮೂಲದ ಬರಹಗಾರು, ಸಂಪಾದಕರು ಮತ್ತು ಸಂವಹನ ಸಲಹೆಗಾರರು.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.