ದಕ್ಷಿಣ ಕನ್ನಡ ಜಿಲ್ಲೆಯ ಕೆಲವೇ ಕೆಲವು ದನದ ಕೊರಳಿ ಗಂಟೆ (ಮೊಂಟೆ, ಬೊಮ್ಕ) ತಯಾರಕರಲ್ಲಿ ಒಬ್ಬರಾದ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಶಿಬಾಜೆಯ ನಿವಾಸಿ ಹುಕ್ರಪ್ಪನವರು ಈ ಗಂಟೆ ತಯಾರಿಕೆಯೆಂಬ ಸೂಕ್ಷ್ಮ ಕುಸುರಿಯ ಕುರಿತು ಈ ವೀಡಿಯೋದಲ್ಲಿ ವಿವರಿಸಿದ್ದಾರೆ
ವಿಠ್ಠಲ ಮಲೆಕುಡಿಯ ಪತ್ರಕರ್ತ ಮತ್ತು 2017ರ ಪರಿ ಫೆಲೋ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನದ ಕುತ್ಲೂರು ಗ್ರಾಮದ ನಿವಾಸಿಯಾಗಿರುವ ಇವರು ಅರಣ್ಯವಾಸಿ ಬುಡಕಟ್ಟು ಜನಾಂಗವಾದ ಮಲೆಕುಡಿಯ ಸಮುದಾಯಕ್ಕೆ ಸೇರಿದವರು. ಮಂಗಳೂರು ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಎಂ.ಎ ಪದವಿ ಪಡೆದಿರುವ ಅವರು ಪ್ರಸ್ತುತ 'ಪ್ರಜಾವಾಣಿ' ಎಂಬ ಕನ್ನಡ ದೈನಿಕದ ಬೆಂಗಳೂರು ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದಾರೆ.
See more stories
Editor
Vinutha Mallya
ವಿನುತಾ ಮಲ್ಯ ಅವರು ಪತ್ರಕರ್ತರು ಮತ್ತು ಸಂಪಾದಕರು. ಅವರು ಈ ಹಿಂದೆ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸಂಪಾದಕೀಯ ಮುಖ್ಯಸ್ಥರಾಗಿದ್ದರು.
See more stories
Translator
Shankar N. Kenchanuru
ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.