ಹರ್ಯಾಣದ ಸೋನಿಪತ್‌ನ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಅನುಮಾನಾಸ್ಪದವಾಗಿ ಮರಣಹೊಂದಿರುವ ಯುವಕನಿಗೆ ನ್ಯಾಯ ಕೊಡಿಸಲು ಹೋರಾಡುತ್ತಿರುವ ಅವನ ಮನೆಯವರಲ್ಲಿ ಉತ್ತರಗಳಿಗಿಂದ ಹೆಚ್ಚು ಪ್ರಶ್ನೆಗಳೇ ತುಂಬಿವೆ
ನವ್ಯಾ ಅಸೋಪಾ ಸೋನಿಪತ್‌ನ ಅಶೋಕ ವಿಶ್ವವಿದ್ಯಾಲಯದಲ್ಲಿ ರಾಜ್ಯಶಾಸ್ತ್ರ ಮತ್ತು ಮಾಧ್ಯಮ ಅಧ್ಯಯನದ ಮೂರನೇ ವರ್ಷದ ಪದವಿಪೂರ್ವ ವಿದ್ಯಾರ್ಥಿನಿ. ಪತ್ರಕರ್ತಳಾಗಬೇಕೆಂದಿರುವ ಅವರು ಭಾರತದಲ್ಲಿ ಅಭಿವೃದ್ಧಿ, ವಲಸೆ ಮತ್ತು ರಾಜಕೀಯದ ವಿಷಯಗಳ ಅಧ್ಯಯನದಲ್ಲಿ ಆಸಕ್ತಿ ಹೊಂದಿದ್ದಾರೆ.
Editor
Sarbajaya Bhattacharya
ಸರ್ಬಜಯ ಭಟ್ಟಾಚಾರ್ಯ ಅವರು ಪರಿಯ ಹಿರಿಯ ಸಹಾಯಕ ಸಂಪಾದಕರು. ಅವರು ಅನುಭವಿ ಬಾಂಗ್ಲಾ ಅನುವಾದಕರು. ಕೊಲ್ಕತ್ತಾ ಮೂಲದ ಅವರು ನಗರದ ಇತಿಹಾಸ ಮತ್ತು ಪ್ರಯಾಣ ಸಾಹಿತ್ಯದಲ್ಲಿ ಆಸಕ್ತಿ ಹೊಂದಿದ್ದಾರೆ.
Translator
Charan Aivarnad
ಚರಣ್ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು charanaivar@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.