ಮೇಡ್ ಇನ್ ಇಂಡಿಯಾ ಬ್ಯಾಡ್ಮಿಂಟನ್ ಷಟಲ್ ಕಾಕ್‌ಗಳನ್ನು ತಯಾರಿಸುವ ಹೌರಾ ಜಿಲ್ಲೆಯ ಕುಶಲಕರ್ಮಿಗಳು 1920ರ ದಶಕದಿಂದಲೂ ಈ ಕರಕುಶಲ ಕೆಲಸವನ್ನು ಮಾಡುತ್ತಾ ಬಂದಿದ್ದಾರೆ. ಆದರೆ, ಸರ್ಕಾರದ ಸಮರ್ಪಕ ಬೆಂಬಲವಿಲ್ಲದೆ, ಅಂತರರಾಷ್ಟ್ರೀಯ ಮಾರುಕಟ್ಟೆಯ ಸ್ಪರ್ಧೆ ಮತ್ತು ಹೆಚ್ಚುತ್ತಿರುವ ಸಿಂಥೆಟಿಕ್ ಶಟಲ್‌ಗಳ ಬಳಕೆಯಿಂದಾಗಿ ಸದ್ಯ ಇವರ ಜೀವನೋಪಾಯ ಹಾಗೂ ಭವಿಷ್ಯ ಅಯೋಮಯವಾಗಿದೆ
ಶ್ರುತಿ ಶರ್ಮಾ MMF-PARI ಫೆಲೋ (2022-23). ಅವರು ಕಲ್ಕತ್ತಾದ ಸಮಾಜಶಾಸ್ತ್ರ ಅಧ್ಯಯನ ಕೇಂದ್ರದಲ್ಲಿ ಭಾರತದಲ್ಲಿ ಕ್ರೀಡಾ ಸರಕುಗಳ ಉತ್ಪಾದನೆಯ ಸಾಮಾಜಿಕ ಇತಿಹಾಸದ ಕುರಿತು ಪಿಎಚ್‌ಡಿ ಮಾಡಲು ಕೆಲಸ ಮಾಡುತ್ತಿದ್ದಾರೆ.
Editor
Sarbajaya Bhattacharya
ಸರ್ಬಜಯ ಭಟ್ಟಾಚಾರ್ಯ ಅವರು ಪರಿಯ ಹಿರಿಯ ಸಹಾಯಕ ಸಂಪಾದಕರು. ಅವರು ಅನುಭವಿ ಬಾಂಗ್ಲಾ ಅನುವಾದಕರು. ಕೊಲ್ಕತ್ತಾ ಮೂಲದ ಅವರು ನಗರದ ಇತಿಹಾಸ ಮತ್ತು ಪ್ರಯಾಣ ಸಾಹಿತ್ಯದಲ್ಲಿ ಆಸಕ್ತಿ ಹೊಂದಿದ್ದಾರೆ.
Translator
Charan Aivarnad
ಚರಣ್ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು charanaivar@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.