ಮಂಗನೀಯರು, ಬಹುರೂಪಿ ಮತ್ತು ತೇರಾ ತಾಲಿಯಂತಹ ಕಲಾ ಪ್ರದರ್ಶಕರು ಅವಕಾಶಕ್ಕಾಗಿ ವರ್ಷವಿಡೀ ಕಾಯುತ್ತಿರಬೇಕಾಗುತ್ತದೆ. ರಾಜಸ್ಥಾನ ಸರ್ಕಾರವು ಪರಿಚಯಿಸಿರುವ ಹೊಸ ಯೋಜನೆಯು ಅವರಿಗೆ 100 ದಿನಗಳ ಉದ್ಯೋಗವನ್ನು ಖಾತರಿಪಡಿಸುವುದರ ಜೊತೆಗೆ ಅವರನ್ನು ಆರ್ಥಿಕ ಅಭದ್ರತೆಯಿಂದ ಗುರಿಯನ್ನೂ ಹೊಂದಿದೆ
ಶಾಲಿನಿ ಸಿಂಗ್ ಪರಿಯ ಪ್ರಕಟಣಾ ಸಂಸ್ಥೆಯಾದ ಕೌಂಟರ್ ಮೀಡಿಯಾ ಟ್ರಸ್ಟ್‌ನ ಸ್ಥಾಪಕ ಟ್ರಸ್ಟಿ. ದೆಹಲಿ ಮೂಲದ ಪತ್ರಕರ್ತರಾಗಿರುವ ಅವರು ಪರಿಸರ, ಲಿಂಗ ಮತ್ತು ಸಂಸ್ಕೃತಿಯ ಕುರಿತು ಬರೆಯುತ್ತಾರೆ ಮತ್ತು ಹಾರ್ವರ್ಡ್ ವಿಶ್ವವಿದ್ಯಾಲಯವು ಪತ್ರಿಕೋದ್ಯಮಕ್ಕಾಗಿ ನೀಡುವ ನೀಮನ್ ಫೆಲೋ ಪುರಸ್ಕಾರವನ್ನು 2017-2018ರ ಸಾಲಿನಲ್ಲಿ ಪಡೆದಿರುತ್ತಾರೆ.
Video Editor
Urja
ಊರ್ಜಾ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ಹಿರಿಯ ವೀಡಿಯೊ ಸಹಾಯಕ ಸಂಪಾದಕರು. ಸಾಕ್ಷ್ಯಚಿತ್ರ ನಿರ್ಮಾಪಕಿ, ಅವರು ಕರಕುಶಲ ವಸ್ತುಗಳು, ಜೀವನೋಪಾಯಗಳು ಮತ್ತು ಪರಿಸರ ಸಂಬಂಧಿ ವಿಷಯಗಳನ್ನು ವರದಿ ಮಾಡುವಲ್ಲಿ ಆಸಕ್ತಿ ಹೊಂದಿದ್ದಾರೆ. ಊರ್ಜಾ ಪರಿಯ ಸಾಮಾಜಿಕ ಮಾಧ್ಯಮ ತಂಡದೊಂದಿಗೂ ಕೆಲಸ ಮಾಡುತ್ತಾರೆ.
Editor
PARI Desk
ಪರಿ ಡೆಸ್ಕ್ ನಮ್ಮ ಸಂಪಾದಕೀಯ ಕೆಲಸಗಳ ಕೇಂದ್ರಸ್ಥಾನ. ಈ ತಂಡವು ದೇಶಾದ್ಯಂತ ಹರಡಿಕೊಂಡಿರುವ ನಮ್ಮ ವರದಿಗಾರರು, ಸಂಶೋಧಕರು, ಛಾಯಾಗ್ರಾಹಕರು, ಚಲನಚಿತ್ರ ನಿರ್ಮಾಪಕರು ಮತ್ತು ಭಾಷಾಂತರಕಾರರೊಂದಿಗೆ ಕೆಲಸ ಮಾಡುತ್ತದೆ. ಪರಿ ಪ್ರಕಟಿಸುವ ಪಠ್ಯ, ವಿಡಿಯೋ, ಆಡಿಯೋ ಮತ್ತು ಸಂಶೋಧನಾ ವರದಿಗಳ ತಯಾರಿಕೆ ಮತ್ತು ಪ್ರಕಟಣೆಯಗೆ ಡೆಸ್ಕ್ ಸಹಾಯ ಮಾಡುತ್ತದೆ ಮತ್ತು ಅವುಗಳನ್ನು ನಿರ್ವಹಿಸುತ್ತದೆ.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.