ಕೇರಂ ಎನ್ನುವುದು ಒಳ್ಳೆಯ ಟೈಮ್ ಪಾಸ್ ಆಟ. ಆದರೆ ಎಲ್ಲರಿಗೂ ಅಲ್ಲ. ಮೀರಟ್ ನಗರದಲ್ಲಿ ಈ ಕೇರಂ ಬೋರ್ಡುಗಳನ್ನು ತಯಾರಿಸುವ ಕುಶಲಕರ್ಮಿಗಳ ಪಾಲಿಗೆ ಇದೊಂದು ಕೆಲಸ, ದೈಹಿಕ ಶ್ರಮ, ಸಮಯ ಬೇಡುವ, ವಿಶೇಷ ಕೌಶಲದ ಅಗತ್ಯವಿರುವ ದೈನಂದಿನ ಗಳಿಕೆಯ ಮೂಲ
ಶ್ರುತಿ ಶರ್ಮಾ MMF-PARI ಫೆಲೋ (2022-23). ಅವರು ಕಲ್ಕತ್ತಾದ ಸಮಾಜಶಾಸ್ತ್ರ ಅಧ್ಯಯನ ಕೇಂದ್ರದಲ್ಲಿ ಭಾರತದಲ್ಲಿ ಕ್ರೀಡಾ ಸರಕುಗಳ ಉತ್ಪಾದನೆಯ ಸಾಮಾಜಿಕ ಇತಿಹಾಸದ ಕುರಿತು ಪಿಎಚ್‌ಡಿ ಮಾಡಲು ಕೆಲಸ ಮಾಡುತ್ತಿದ್ದಾರೆ.
Editor
P. Sainath
ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.