ಮಳೆಯ ಪ್ರಮಾಣವು ನಿರಂತರವಾಗಿ ಕಡಿಮೆಯಾಗುತ್ತಿದ್ದು, ಹೆಚ್ಚು ನೀರಿನ ಅವಶ್ಯಕತೆಯುಳ್ಳ ವಾಣಿಜ್ಯ ಬೆಳೆಗಳನ್ನು ಕುರಿತ ಒಲವು ಹಾಗೂ ಕೊಳವೆಬಾವಿಗಳ ಅವಿರತ ಹೆಚ್ಚಳವು ಅನಂತಪುರ್ ಜಿಲ್ಲೆಯಲ್ಲಿನ ನಾಗರುರ್ ಹಳ್ಳಿಯ ಭೂಗತ ನೀರಿನ ಸ್ತರವನ್ನು ಕುಗ್ಗಿಸಿದ್ದು, ರೈತರು ತಮ್ಮ ಬೆಳೆಗಳನ್ನು ಉಳಿಸಿಕೊಳ್ಳುವ ಹೆಣಗಾಟದಲ್ಲಿದ್ದಾರೆ
2017 ರ 'ಪರಿ' ಫೆಲೋ ಆಗಿರುವ ರಾಹುಲ್ ಎಮ್. ಅನಂತಪುರ, ಆಂಧ್ರಪ್ರದೇಶ ಮೂಲದ ಪತ್ರಕರ್ತರಾಗಿದ್ದಾರೆ.
Author
Sahith M.
ಸಹಿತ್ ಎಮ್. ಹೈದರಾಬಾದ್ ಸೆಂಟ್ರಲ್ ಯೂನಿವರ್ಸಿಟಿಯಲ್ಲಿ ರಾಜಕೀಯ ವಿಜ್ಞಾನದಲ್ಲಿ ಎಮ್. ಫಿಲ್ ಮಾಡುವ ಪ್ರಯತ್ನದಲ್ಲಿದ್ದಾರೆ.
Translator
Shailaja G. P.
ಕನ್ನಡ ಭಾಷೆ, ಸಾಹಿತ್ಯ ಹಾಗೂ ಅನುವಾದಗಳಲ್ಲಿ ಆಸಕ್ತರಾಗಿರುವ ಶೈಲಜ, ಖಾಲೆದ್ ಹೊಸೇನಿ ಅವರ ‘ದ ಕೈಟ್ ರನ್ನರ್’ಹಾಗೂ ಫ್ರಾನ್ಸಿಸ್ ಬುಖನನ್ ಅವರ ‘ಎ ಜರ್ನಿ ಫ್ರಂ ಮದ್ರಾಸ್ ಥ್ರೂ ದ ಕಂಟ್ರೀಸ್ ಆಫ್ ಮೈಸೂರ್ ಕೆನರ ಅಂಡ್ ಮಲಬಾರ್’ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಸ್ತ್ರೀ ಸಬಲೀಕರಣ ಮುಂತಾದ ಸಾಮಾಜಿಕ ಸಮಸ್ಯೆಗಳನ್ನು ಕುರಿತ ಇವರ ಕೆಲವು ಲೇಖನಗಳು ಪ್ರಕಟಗೊಂಡಿವೆ. ವೈಚಾರಿಕ ಸಂಸ್ಥೆಗಳಾದ ಫೆಮ್ ಹ್ಯಾಕ್, ಪಾಯಿಂಟ್ ಆಫ್ ವ್ಯೂ ಹಾಗೂ ಹೆಲ್ಪೇಜ್ ಇಂಡಿಯ, ನ್ಯಾಷನಲ್ ಫೆಡರೇಷನ್ ಆಫ್ ದ ಬ್ಲೈಂಡ್ ಎಂಬ ಸ್ವಯಂ ಸೇವಾ ಸಂಸ್ಥೆಗಳಲ್ಲಿನ ಕನ್ನಡಾನುವಾದಗಳನ್ನು ಸಹ ಇವರು ನಿರ್ವಹಿಸುತ್ತಿದ್ದಾರೆ. ಇವರನ್ನು shailaja1.gp@gmail.com ಇ-ಮೈಲ್ ಮೂಲಕ ಸಂಪರ್ಕಿಸಬಹುದು.