ಹೆಣೆದು ಮಾಡಿದ ಕಾರ್ಪೆಟನ್ನು ನೇಯುವುದು ಒಂದು ವಿಭಿನ್ನ ಶೈಲಿಯ ಕಲೆ. ಇದು ನೇಯ್ಗೆಯ ಇತರ ಮಾದರಿಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ ಮತ್ತು ದೈಹಿಕ ಶ್ರಮವೂ ಹೆಚ್ಚು ಬೇಕು. ಉತ್ತರ ಪ್ರದೇಶದ ಈ ಜಿಲ್ಲೆಯಲ್ಲಿ ಹೆಣೆದು ತಯಾರಿಸಲಾಗಿರುವ ಕಾರ್ಪೇಟನ್ನು ಈಗ ದೆಹಲಿಯ ಹೊಸ ಸಂಸತ್ ಭವನದ ಗೋಡೆಯ ಮೇಲೆ ತೂಗುಹಾಕಲಾಗಿದೆ. ಆದರೆ ಈ ಕೌಶಲ್ಯವನ್ನು ಹೊಂದಿರುವ ನೇಕಾರರು ಆಧುನಿಕ ತಾಂತ್ರಿಕತೆಯ ಕಡೆಗೆ, ಇಲ್ಲವೇ ಇತರ ಉದ್ಯೋಗಗಳಿಗೆ ಹೋಗುತ್ತಿದ್ದಾರೆ
ದೆಹಲಿ ಮೂಲದ ಮಲ್ಟಿಮೀಡಿಯಾ ಪತ್ರಕರ್ತರಾಗಿರುವ ಆಕಾಂಕ್ಷಾ ಕುಮಾರ್, ಗ್ರಾಮೀಣ ವ್ಯವಹಾರಗಳು, ಮಾನವ ಹಕ್ಕುಗಳು, ಅಲ್ಪಸಂಖ್ಯಾತರ ಸಮಸ್ಯೆಗಳು, ಲಿಂಗ ಮತ್ತು ಸರ್ಕಾರಿ ಯೋಜನೆಗಳ ಪ್ರಭಾವದ ಬಗ್ಗೆ ಆಸಕ್ತಿ ಹೊಂದಿದ್ದಾರೆ. ಇವರಿಗೆ 2022 ರಲ್ಲಿ ಮಾನವ ಹಕ್ಕುಗಳು ಮತ್ತು ಧಾರ್ಮಿಕ ಸ್ವಾತಂತ್ರ್ಯ ಪತ್ರಿಕೋದ್ಯಮ ಪ್ರಶಸ್ತಿ ಸಿಕ್ಕಿತ್ತು.
Editor
Priti David
ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.
Editor
Sarbajaya Bhattacharya
ಸರ್ಬಜಯ ಭಟ್ಟಾಚಾರ್ಯ ಅವರು ಪರಿಯ ಹಿರಿಯ ಸಹಾಯಕ ಸಂಪಾದಕರು. ಅವರು ಅನುಭವಿ ಬಾಂಗ್ಲಾ ಅನುವಾದಕರು. ಕೊಲ್ಕತ್ತಾ ಮೂಲದ ಅವರು ನಗರದ ಇತಿಹಾಸ ಮತ್ತು ಪ್ರಯಾಣ ಸಾಹಿತ್ಯದಲ್ಲಿ ಆಸಕ್ತಿ ಹೊಂದಿದ್ದಾರೆ.
Translator
Charan Aivarnad
ಚರಣ್ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು charanaivar@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.