i-have-come-here-because-i-am-a-woman-kn

Kolkata, West Bengal

Sep 28, 2024

‘ನಾನೂ ಒಬ್ಬಳು ಹೆಣ್ಣು ಎನ್ನುವ ಕಾರಣಕ್ಕೆ ಇಲ್ಲಿಗೆ ಬಂದಿದ್ದೇನೆʼ

ಪಶ್ಚಿಮ ಬೆಂಗಾಳದಾದ್ಯಂತ ಇರುವ ಕಾರ್ಮಿಕರು, ರೈತರು ಮತ್ತು ಕೃಷಿ ಕಾರ್ಮಿಕರು ಆರ್‌. ಜಿ. ಕಾರ್‌ ಮೆಡಿಕಲ್‌ ಕಾಲೇಜ್‌ ಮತ್ತು ಆಸ್ಪತ್ರೆಯಲ್ಲಿ ನಡೆದಿರುವ ಕಿರಿಯ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯನ್ನು ವಿರೋಧಿಸಿ, ನ್ಯಾಯ ನೀಡುವಂತೆ ಆಗ್ರಹಿಸಿ ಕೋಲ್ಕತ್ತಾದ ರಸ್ತೆಗಳಲ್ಲಿ ಪ್ರತಿಭಟನೆಗೆ ಇಳಿದಿದ್ದಾರೆ

Want to republish this article? Please write to [email protected] with a cc to [email protected]

Author

Sarbajaya Bhattacharya

ಸರ್ಬಜಯ ಭಟ್ಟಾಚಾರ್ಯ ಅವರು ಪರಿಯ ಹಿರಿಯ ಸಂಪಾದಕರು. ಪರಿ ಎಜುಕೇಷನ್ ಭಾಗವಾಗಿ ಅವರು ಇಂಟರ್ನಿಗಳು ಮತ್ತು ವಿದ್ಯಾರ್ಥಿ ಸ್ವಯಂಸೇವಕರೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಾರೆ. ಸರ್ಬಜಯ ಓರ್ವ ಅನುಭವಿ ಬಾಂಗ್ಲಾ ಭಾಷಾಂತರಕಾರರಾಗಿದ್ದು, ಕೊಲ್ಕತ್ತಾ ಮೂಲದವರಾದ ಅವರು ನಗರದ ಇತಿಹಾಸ ಮತ್ತು ಪ್ರಯಾಣ ಸಾಹಿತ್ಯದಲ್ಲಿ ಆಸಕ್ತಿಯನ್ನು ಹೊಂದಿದ್ದಾರೆ.

Editor

Priti David

ಪ್ರೀತಿ ಡೇವಿಡ್ ಪರಿ ಬಹುಮಾಧ್ಯಮ ವೇದಿಕೆಯ ಕಾರ್ಯನಿರ್ವಾಹಕ ಸಂಪಾದಕರು. ಅವರು ಕಾಡುಗಳು, ಆದಿವಾಸಿಗಳು ಮತ್ತು ಜೀವನೋಪಾಯಗಳ ಬಗ್ಗೆ ಬರೆಯುತ್ತಾರೆ. ಪ್ರೀತಿ ಪರಿಯ ಎಜುಕೇಷನ್ ವಿಭಾಗವನ್ನು ಮುನ್ನಡೆಸುತ್ತಾರೆ ಮತ್ತು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮಕ್ಕೆ ತರಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ.

Translator

Charan Aivarnad

ಚರಣ್‌ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.