migrantsdont-lose-that-number-kn

Banswara, Rajasthan

Aug 11, 2024

ವಲಸೆಗಾರರು ಈ ಸಂಖ್ಯೆಯನ್ನು ಮರೆಯವುದಿಲ್ಲ…

ರಾಜಸ್ತಾನದ ಕುಶಾಲಗಢ ಸಂಕಟಭರಿತ ವಲಸೆಯ ಕೇಂದ್ರ ಪ್ರದೇಶ. ಸಾಕ್ಷರತೆ ಕೊರತೆ, ಬಡತನ, ಮತ್ತು ಕೆಲಸ ಹುಡುಕುವ ಹತಾಶ ಯತ್ನವು ಭಾಗವಾಗಿ ಕುಟುಂಬಗಳನ್ನು ಪಕ್ಕದ ರಾಜ್ಯಗಳಲ್ಲಿ ಕೂಲಿ ಕೆಲಸ ಹುಡುಕಿಕೊಂಡು ಹೋಗುವಂತೆ ಮಾಡುತ್ತದೆ. ಆದರೆ ಅಲ್ಲಿ ಅವರಿಗೆ ಸಂಬಳದ ವಿಚಾರದಲ್ಲಿ ಅನ್ಯಾಯ ನಡೆಯುತ್ತಿರುತ್ತದೆ. ಈಗ ಅವರ ಪಾಲಿಗೆ ಆಶಾ ಕಿರಣವಾಗಿ ಸಹಾಯವಾಣಿಯೊಂದು ಒದಗಿ ಬಂದಿಧೆ

Want to republish this article? Please write to [email protected] with a cc to [email protected]

Author

Priti David

ಪ್ರೀತಿ ಡೇವಿಡ್ ಪರಿ ಬಹುಮಾಧ್ಯಮ ವೇದಿಕೆಯ ಕಾರ್ಯನಿರ್ವಾಹಕ ಸಂಪಾದಕರು. ಅವರು ಕಾಡುಗಳು, ಆದಿವಾಸಿಗಳು ಮತ್ತು ಜೀವನೋಪಾಯಗಳ ಬಗ್ಗೆ ಬರೆಯುತ್ತಾರೆ. ಪ್ರೀತಿ ಪರಿಯ ಎಜುಕೇಷನ್ ವಿಭಾಗವನ್ನು ಮುನ್ನಡೆಸುತ್ತಾರೆ ಮತ್ತು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮಕ್ಕೆ ತರಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ.

Editor

P. Sainath

ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.