ಮತದಾನಕ್ಕೆ ಕೇವಲ 24 ಗಂಟೆಗಳಿರುವಾಗ, ಕರ್ನಾಟಕ ರಾಜ್ಯದ, ಮಂಡ್ಯ ಜಿಲ್ಲೆಯ ರೈತರು ಚುನಾವಣೆಯ ದಿನ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುತ್ತಾರೆ, ಆದರೆ ಪ್ರಮುಖ ರಾಜಕೀಯ ಪಕ್ಷಗಳು ನೀಡಿದ ಭರವಸೆಗಳು ಅವರಿಗೆ ಮನವರಿಕೆಯಾಗಿರುವುದಿಲ್ಲ ಅರ್ಥವಾಗಿರುವುದಿಲ್ಲ
ವಿಶಾಖಾ ಜಾರ್ಜ್ ಪರಿಯಲ್ಲಿ ಹಿರಿಯ ಸಂಪಾದಕರಾಗಿದ್ದಾರೆ. ಅವರು ಜೀವನೋಪಾಯ ಮತ್ತು ಪರಿಸರ ಸಮಸ್ಯೆಗಳ ಬಗ್ಗೆ ವರದಿ ಮಾಡುತ್ತಾರೆ. ವಿಶಾಖಾ ಪರಿಯ ಸಾಮಾಜಿಕ ಮಾಧ್ಯಮ ಕಾರ್ಯಗಳ ಮುಖ್ಯಸ್ಥರಾಗಿದ್ದಾರೆ ಮತ್ತು ಪರಿಯ ಕಥೆಗಳನ್ನು ತರಗತಿಗೆ ತೆಗೆದುಕೊಂಡು ಹೋಗಲು ಮತ್ತು ವಿದ್ಯಾರ್ಥಿಗಳು ತಮ್ಮ ಸುತ್ತಲಿನ ಸಮಸ್ಯೆಗಳನ್ನು ದಾಖಲಿಸಲು ಸಹಾಯ ಮಾಡಲು ಎಜುಕೇಷನ್ ತಂಡದಲ್ಲಿ ಕೆಲಸ ಮಾಡುತ್ತಾರೆ.
See more stories
Editor
Sharmila Joshi
ಶರ್ಮಿಳಾ ಜೋಶಿಯವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಮಾಜಿ ಕಾರ್ಯನಿರ್ವಾಹಕ ಸಂಪಾದಕಿ ಮತ್ತು ಬರಹಗಾರ್ತಿ ಮತ್ತು ಸಾಂದರ್ಭಿಕ ಶಿಕ್ಷಕಿ.
See more stories
Translator
Ashwini B. Vaddinagadde
ಅಶ್ವಿನಿ ಬಿ. ಅವರು ಬೆಂಗಳೂರು ಮೂಲದ ಅಕೌಂಟೆಂಟ್ ಆಗಿದ್ದು ಹವ್ಯಾಸಿ ಬರಹಗಾರರು ಮತ್ತು ಅನುವಾದಕರಾಗಿಯೂ ಗುರುತಿಸಿಕೊಂಡಿದ್ದಾರೆ.