ಜನರ-ಹೆಸರಿನಲ್ಲಿ

Madurai, Tamil Nadu

Mar 25, 2023

ಜನರ ಹೆಸರಿನಲ್ಲಿ

ಭವಿಷ್ಯ ಹೇಳುವವರು, ಹಾವಾಡಿಗರು, ಸಾಂಪ್ರದಾಯಿಕ ವೈದ್ಯರು, ಹಗ್ಗದ ಮೇಲಿನ ನಡಿಗೆದಾರರು ಮತ್ತು ಇತರರು ಜನಗಣತಿಯಲ್ಲಿ ತಪ್ಪಾಗಿ ಪಟ್ಟಿ ಮಾಡಲಾದ ನೂರಾರು ವಿಭಿನ್ನ ಸಮುದಾಯಗಳಲ್ಲಿ ಕೆಲವು. ಈ ಅನ್ಯಾಯವು ಅವರ ಗುರುತನ್ನು ಕಸಿದುಕೊಂಡಿದೆ ಮತ್ತು ಅಂಚಿನಲ್ಲಿರುವ ಗುಂಪುಗಳಿಗೆ ಸಿಗಬೇಕಾದ ಸವಲತ್ತು ಸಿಗದಂತೆ ತಡೆದಿದೆ

Want to republish this article? Please write to zahra@ruralindiaonline.org with a cc to namita@ruralindiaonline.org

Author

Pragati K.B.

ಪ್ರಗತಿ ಕೆ.ಬಿ. ಸ್ವತಂತ್ರ ಪತ್ರಕರ್ತರು. ಅವರು ಯುಕೆಯ ಆಕ್ಸ್ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಾಮಾಜಿಕ ಮಾನವಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದಾರೆ.

Editor

Priti David

ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.