ಸೈಯದ್ ಮೆರಾಜುದ್ದೀನ್ ಓರ್ವ ಕವಿ ಮತ್ತು ಶಿಕ್ಷಕ. ಅವರು ಮಧ್ಯಪ್ರದೇಶದ ಅಗರ ನಿವಾಸಿ ಮತ್ತು ಪ್ರಸ್ತುತ ಕುನೊ ರಾಷ್ಟ್ರೀಯ ಉದ್ಯಾನದ ಅಂಚಿನಲ್ಲಿ ವಾಸಿಸುತ್ತಿರುವ ಸ್ಥಳಾಂತರಗೊಂಡ ಆದಿವಾಸಿ ಮತ್ತು ದಲಿತ ಸಮುದಾಯಗಳ ಮಕ್ಕಳಿಗಾಗಿ ಹೈಯರ್ ಸೆಕೆಂಡರಿ ಶಾಲೆಯನ್ನು ನಡೆಸುತ್ತಿರುವ ಆದರ್ಶಶಿಲಾ ಶಿಕ್ಷಾ ಸಮಿತಿಯ ಸಹ ಸಂಸ್ಥಾಪಕ ಮತ್ತು ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
Illustration
Labani Jangi
ಲಬಾನಿ ಜಂಗಿ 2020ರ ಪರಿ ಫೆಲೋ ಆಗಿದ್ದು, ಅವರು ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆ ಮೂಲದ ಅಭಿಜಾತ ಚಿತ್ರಕಲಾವಿದರು. ಅವರು ಕೋಲ್ಕತ್ತಾದ ಸಾಮಾಜಿಕ ವಿಜ್ಞಾನಗಳ ಅಧ್ಯಯನ ಕೇಂದ್ರದಲ್ಲಿ ಕಾರ್ಮಿಕ ವಲಸೆಯ ಕುರಿತು ಸಂಶೋಧನಾ ಅಧ್ಯಯನ ಮಾಡುತ್ತಿದ್ದಾರೆ.
Editor
PARI Desk
ಪರಿ ಡೆಸ್ಕ್ ನಮ್ಮ ಸಂಪಾದಕೀಯ ಕೆಲಸಗಳ ಕೇಂದ್ರಸ್ಥಾನ. ಈ ತಂಡವು ದೇಶಾದ್ಯಂತ ಹರಡಿಕೊಂಡಿರುವ ನಮ್ಮ ವರದಿಗಾರರು, ಸಂಶೋಧಕರು, ಛಾಯಾಗ್ರಾಹಕರು, ಚಲನಚಿತ್ರ ನಿರ್ಮಾಪಕರು ಮತ್ತು ಭಾಷಾಂತರಕಾರರೊಂದಿಗೆ ಕೆಲಸ ಮಾಡುತ್ತದೆ. ಪರಿ ಪ್ರಕಟಿಸುವ ಪಠ್ಯ, ವಿಡಿಯೋ, ಆಡಿಯೋ ಮತ್ತು ಸಂಶೋಧನಾ ವರದಿಗಳ ತಯಾರಿಕೆ ಮತ್ತು ಪ್ರಕಟಣೆಯಗೆ ಡೆಸ್ಕ್ ಸಹಾಯ ಮಾಡುತ್ತದೆ ಮತ್ತು ಅವುಗಳನ್ನು ನಿರ್ವಹಿಸುತ್ತದೆ.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.