two-gods-two-stairways-four-donation-boxes-kn

Aug 24, 2023

ಎರಡು ದೇವರುಗಳು, ಎರಡು ಮೆಟ್ಟಿಲಿನ ದಾರಿಗಳು ಮತ್ತು ನಾಲ್ಕು ಕಾಣಿಕೆ ಡಬ್ಬಿಗಳು

ಜಾರ್ಖಂಡ್‌ನ ಆದಿವಾಸಿ ಪತ್ರಕರ್ತರೊಬ್ಬರು ಪೂಜಾ ಸ್ಥಳವೊಂದಕ್ಕೆ ಭೇಟಿ ನೀಡಿದಾಗ, ಅಲ್ಲಿನ ವ್ಯವಸ್ಥೆಗಳು ಅವರನ್ನು ಅಧಿಕಾರ, ರಾಜಕೀಯ, ಧರ್ಮ ಮತ್ತು ಆದಿವಾಸಿ ಗುರುತಿನ ನಡುವೆ ಇರುವ ಸಂಬಂಧದ ಕುರಿತು ಯೋಚಿಸುವಂತೆ ಮಾಡಿತು

Want to republish this article? Please write to zahra@ruralindiaonline.org with a cc to namita@ruralindiaonline.org

Author

Jacinta Kerketta

ಒರಾನ್ ಆದಿವಾಸಿ ಸಮುದಾಯದವರಾದ ಜಸಿಂತಾ ಕೆರ್ಕೆಟ್ಟಾ ಅವರು ಜಾರ್ಖಂಡ್‌ನ ಗ್ರಾಮೀಣ ಪ್ರದೇಶದ ಸ್ವತಂತ್ರ ಬರಹಗಾರ್ತಿ ಮತ್ತು ವರದಿಗಾರರು. ಜಸಿಂತಾ ಅವರು ಆದಿವಾಸಿ ಸಮುದಾಯಗಳ ಹೋರಾಟಗಳನ್ನು ವಿವರಿಸುವ ಮತ್ತು ಅವರು ಎದುರಿಸುತ್ತಿರುವ ಅನ್ಯಾಯಗಳ ಕುರಿತು ಗಮನ ಸೆಳೆಯುವ ಕವಿಯೂ ಹೌದು.

Illustration

Manita Kumari Oraon

ಮನಿತಾ ಕುಮಾರಿ ಜಾರ್ಖಂಡ್‌ ಮೂಲದ ಉರಾಂವ್ ಕಲಾವಿದರು ಮತ್ತು ಆದಿವಾಸಿ ಸಮುದಾಯಗಳಿಗೆ ಸಂಬಂಧಿಸಿದ ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರಾಮುಖ್ಯತೆಯ ವಿಷಯಗಳ ಬಗ್ಗೆ ಶಿಲ್ಪಗಳು ಮತ್ತು ವರ್ಣಚಿತ್ರಗಳನ್ನು ತಯಾರಿಸುತ್ತಾರೆ.

Editor

Pratishtha Pandya

ಪ್ರತಿಷ್ಠಾ ಪಾಂಡ್ಯ ಅವರು ಪರಿಯ ಹಿರಿಯ ಸಂಪಾದಕರು, ಇಲ್ಲಿ ಅವರು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿಭಾಷಾ ತಂಡದ ಸದಸ್ಯರೂ ಹೌದು ಮತ್ತು ಗುಜರಾತಿ ಭಾಷೆಯಲ್ಲಿ ಲೇಖನಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕೆಲಸ ಮಾಡುವ ಕವಿಯಾಗಿಯೂ ಗುರುತಿಸಿಕೊಂಡಿದ್ದು ಅವರ ಹಲವು ಕವಿತೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.