ಅವರಿಗೆ-ಕೇವಲ-ಮಾತ್ರೆ-ನೀಡಿ-ಕಳುಹಿಸಲಾಗುತ್ತದೆ‌

Narayanpur, Chhattisgarh

Oct 29, 2020

'ಅವರಿಗೆ ಕೇವಲ ಮಾತ್ರೆ ನೀಡಿ ಕಳುಹಿಸಲಾಗುತ್ತದೆ'‌

ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿನ ಸುಸಜ್ಜಿತ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ಸೌಲಭ್ಯಗಳು ಅನೇಕ ಆದಿವಾಸಿ ಮಹಿಳೆಯರಿಗೆ ಸಿಗುತ್ತಿಲ್ಲ. ಇದರಿಂದಾಗಿ ಅವರು ಅನಧಿಕೃತ ವೈದ್ಯರಲ್ಲಿ ಗರ್ಭಪಾತ ಮತ್ತು ಹೆರಿಗೆಗಾಗಿ ಹೋಗುವ ಮೂಲಕ ಅಪಾಯಕ್ಕೆ ಒಳಗಾಗುತ್ತಿದ್ದಾರೆ.

Want to republish this article? Please write to [email protected] with a cc to [email protected]

Author

Priti David

ಪ್ರೀತಿ ಡೇವಿಡ್ ಅವರು ಪರಿಯ ಕಾರ್ಯನಿರ್ವಾಹಕ ಸಂಪಾದಕರು. ಪತ್ರಕರ್ತರು ಮತ್ತು ಶಿಕ್ಷಕರಾದ ಅವರು ಪರಿ ಎಜುಕೇಷನ್ ವಿಭಾಗದ ಮುಖ್ಯಸ್ಥರೂ ಹೌದು. ಅಲ್ಲದೆ ಅವರು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮದಲ್ಲಿ ಆಳವಡಿಸಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ ಮತ್ತು ನಮ್ಮ ಕಾಲದ ಸಮಸ್ಯೆಗಳನ್ನು ದಾಖಲಿಸುವ ಸಲುವಾಗಿ ಯುವಜನರೊಂದಿಗೆ ಕೆಲಸ ಮಾಡುತ್ತಾರೆ.

Translator

Shankar N Kenchanuru

ಅನುವಾದಕರು: ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.

Illustration

Priyanka Borar

ಕವರ್ ಇಲ್ಲಸ್ಟ್ರೇಷನ್: ಪ್ರಿಯಾಂಕಾ ಬೋರಾರ್ ಹೊಸ ಮಾಧ್ಯಮ ಕಲಾವಿದೆ. ಹೊಸ ಪ್ರಕಾರದ ಅರ್ಥ ಮತ್ತು ಅಭಿವ್ಯಕ್ತಿಯನ್ನು ಕಂಡುಹಿಡಿಯಲು ತಂತ್ರಜ್ಞಾನವನ್ನು ಪ್ರಯೋಗಿಸುತ್ತಿದ್ದಾರೆ. ಅವರು ಕಲಿಕೆ ಮತ್ತು ಆಟಕ್ಕೆ ಎಕ್ಸ್‌ಪಿರಿಯೆನ್ಸ್ ವಿನ್ಯಾಸ‌ ಮಾಡುತ್ತಾರೆ. ಸಂವಾದಾತ್ಮಕ ಮಾಧ್ಯಮ ಇವರ ಮೆಚ್ಚಿನ ಕ್ಷೇತ್ರ. ಸಾಂಪ್ರದಾಯಿಕ ಪೆನ್ ಮತ್ತು ಕಾಗದ ಇವರಿಗೆ ಹೆಚ್ಚು ಆಪ್ತವಾದ ಕಲಾ ಮಾಧ್ಯಮ.

Editor

Hutokshi Doctor

Series Editor

Sharmila Joshi

ಶರ್ಮಿಳಾ ಜೋಶಿಯವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಮಾಜಿ ಕಾರ್ಯನಿರ್ವಾಹಕ ಸಂಪಾದಕಿ ಮತ್ತು ಬರಹಗಾರ್ತಿ ಮತ್ತು ಸಾಂದರ್ಭಿಕ ಶಿಕ್ಷಕಿ.