ಆನ್‌ಲೈನ್‌-ಕ್ಲಾಸ್‌ಗಳು-ಆಫ್‌ಲೈನ್‌-ವರ್ಗ-ವಿಂಗಡಣೆಗಳು

Mumbai Suburban, Maharashtra

Mar 15, 2021

ಆನ್‌ಲೈನ್‌ ಕ್ಲಾಸ್‌ಗಳು, ಆಫ್‌ಲೈನ್‌ ವರ್ಗ ವಿಂಗಡಣೆಗಳು

ಉತ್ತರ ಮುಂಬೈನ ಅಂಬುಜವಾಡಿಯ ಸ್ಲಮ್‌ನಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳು ಆನ್‌ಲೈನ್‌ ತರಗತಿಗಳೊಂದಿಗೆ ಹೆಣಗಾಡುತ್ತಿದ್ದಾರೆ. ಲಾಕ್‌ಡೌನ್‌ ಮತ್ತು ಅದರ ನಂತರ ಅವರ ತಂದೆ ತಾಯಂದಿರು ಎದುರಿಸುತ್ತಿರುವ ಆದಾಯ ಕೊರತೆಯಿಂದಾಗಿ ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ದುಡಿಮೆಯಲ್ಲಿ ಸಹಾಯಕ್ಕೆ ನಿಲ್ಲಬೇಕಾದ ಅನಿವಾರ್ಯತೆಗೆ ಒಳಗಾಗಿದ್ದಾರೆ

Want to republish this article? Please write to [email protected] with a cc to [email protected]

Author

Jyoti

ಜ್ಯೋತಿ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಹಿರಿಯ ವರದಿಗಾರರು; ಅವರು ಈ ಹಿಂದೆ ‘ಮಿ ಮರಾಠಿ’ ಮತ್ತು ‘ಮಹಾರಾಷ್ಟ್ರ1’ನಂತಹ ಸುದ್ದಿ ವಾಹಿನಿಗಳೊಂದಿಗೆ ಕೆಲಸ ಮಾಡಿದ್ದಾರೆ.

Translator

Shankar N Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.