ಆಲೂಗಡ್ಡೆಯ-ಹಾಡು

Idukki, Kerala

Nov 28, 2016

ಆಲೂಗಡ್ಡೆಯ ಹಾಡು

ಎಡಮಲಕುಡಿಯಲ್ಲಿ ಇಂಗ್ಲಿಷ್ ಬಾರದ ಆದಿವಾಸಿ ಹೆಣ್ಣುಮಕ್ಕಳು ತಾವು ತಿನ್ನದೇ ಇರುವ ಆಲೂಗಡ್ಡೆಯನ್ನು ಹೊಗಳಿ ಅನನ್ಯವಾದ ಹಾಡನ್ನು ಇಂಗ್ಲಿಷ್^ನಲ್ಲಿ ಹಾಡುತ್ತಾರೆ

Want to republish this article? Please write to [email protected] with a cc to [email protected]

Author

P. Sainath

ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.

Translator

Shama Nandibetta

This translation was coordinated by Crazy Frog Media Features. Crazy Frog Media is a congregation of likeminded Journalists. A Bangalore-based online news media hub that offers news, creative content, business solutions and consultancy services. ಪಿ.ಸಾಯಿನಾಥ್ ``ಪೀಪಲ್ಸ್ ಆರ್ಕೇವ್ ಆಫ್ ರೂರಲ್ ಇಂಡಿಯಾ''ದ ಸ್ಥಾಪಕ-ಸಂಪಾದಕರು. ಹಲವು ದಶಕಗಳಿಂದ ಗ್ರಾಮೀಣ ಭಾರತದ ವರದಿಗಾರಿಕೆಯನ್ನು ಮಾಡುತ್ತಾ ಬಂದಿರುವ ಹಿರಿಯ ಪತ್ರಕರ್ತರಾಗಿರುವ ಇವರು ಬಲುಚರ್ಚಿತ ‘ಎವೆರಿಬಡಿ ಲವ್ಸ್ ಗುಡ್ ಡ್ರಾಟ್' (ಕನ್ನಡಕ್ಕೆ ಜಿ ಎನ್ ಮೋಹನ್ ಅನುವಾದಿಸಿದ `ಬರ ಅಂದ್ರೆ ಎಲ್ಲರಿಗೂ ಇಷ್ಟ') ಪುಸ್ತಕದ ಲೇಖಕರೂ ಹೌದು.