ಉಂಡು-ವಿರಮಿಸುವ-ಮೊದಲು-ಅವರು-ಕ್ರಮಿಸಬೇಕಾದ-ದಾರಿ-ಬಲು-ದೂರ...

Palghar, Maharashtra

May 07, 2021

ಉಂಡು, ವಿರಮಿಸುವ ಮೊದಲು, ಅವರು ಕ್ರಮಿಸಬೇಕಾದ ದಾರಿ ಬಲು ದೂರ…

ಮಹಾರಾಷ್ಟ್ರದ ಪಾಲ್ಘರ್‌ ಜಿಲ್ಲೆಯಲ್ಲಿನ ಇಟ್ಟಿಗೆ ಗೂಡುಗಳಲ್ಲಿ ಕೆಲಸಮಾಡುತ್ತಿರುವ ವಲಸಿಗ ಆದಿವಾಸಿಗಳ ಬಳಿ ಕೋವಿಡ್‌-೧೯ ಲಾಕ್‌ಡೌನ್‌ನಿಂದಾಗಿ ಉಳಿದಿರುವ ಹಣ ಹಾಗೂ ಆಹಾರ ಸಾಮಗ್ರಿಗಳು ಅತ್ಯಂತ ಕಡಿಮೆ. ವಾಪಸ್ಸು ಬರುವಂತೆ, ಅವರಿಗೆ ಹಳ್ಳಿಯಿಂದ ಅಂತಿಮ ಎಚ್ಚರಿಕೆಯನ್ನು ನೀಡಲಾಗಿದ್ದು, ಅಲ್ಲಿಯೂ ಅವರಿಗೆ ಕಾದಿರುವುದು ಅನಿಶ್ಚಿತತೆಯೇ.

Want to republish this article? Please write to [email protected] with a cc to [email protected]

Author

Mamta Pared

ಮಮತಾ ಪರೇದ್ (1998-2022) ಪತ್ರಕರ್ತೆ ಮತ್ತು 2018ರ ಪರಿ ಇಂಟರ್ನ್ ಆಗಿದ್ದರು. ಅವರು ಪುಣೆಯ ಅಬಾಸಾಹೇಬ್ ಗರ್ವಾರೆ ಕಾಲೇಜಿನಿಂದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಸ್ನಾತಕೋತ್ತರ ಪದವಿ ಪಡೆಡಿದ್ದರು. ಆದಿವಾಸಿಗಳ ಜೀವನ, ವಿಶೇಷವಾಗಿ ತನ್ನ ವರ್ಲಿ ಸಮುದಾಯದ ಬದುಕು, ಜೀವನೋಪಾಯಗಳು ಮತ್ತು ಹೋರಾಟಗಳ ಬಗ್ಗೆ ಅವರು ವರದಿ ಮಾಡಿದ್ದರು.

Translator

Shailaja G. P.

ಕನ್ನಡ ಭಾಷೆ, ಸಾಹಿತ್ಯ ಹಾಗೂ ಅನುವಾದಗಳಲ್ಲಿ ಆಸಕ್ತರಾಗಿರುವ ಶೈಲಜ, ಖಾಲೆದ್ ಹೊಸೇನಿ ಅವರ ‘ದ ಕೈಟ್ ರನ್ನರ್’ಹಾಗೂ ಫ್ರಾನ್ಸಿಸ್ ಬುಖನನ್ ಅವರ ‘ಎ ಜರ್ನಿ ಫ್ರಂ ಮದ್ರಾಸ್ ಥ್ರೂ ದ ಕಂಟ್ರೀಸ್ ಆಫ್ ಮೈಸೂರ್ ಕೆನರ ಅಂಡ್ ಮಲಬಾರ್’ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಸ್ತ್ರೀ ಸಬಲೀಕರಣ ಮುಂತಾದ ಸಾಮಾಜಿಕ ಸಮಸ್ಯೆಗಳನ್ನು ಕುರಿತ ಇವರ ಕೆಲವು ಲೇಖನಗಳು ಪ್ರಕಟಗೊಂಡಿವೆ. ವೈಚಾರಿಕ ಸಂಸ್ಥೆಗಳಾದ ಫೆಮ್ ಹ್ಯಾಕ್, ಪಾಯಿಂಟ್ ಆಫ್ ವ್ಯೂ ಹಾಗೂ ಹೆಲ್ಪೇಜ್ ಇಂಡಿಯ, ನ್ಯಾಷನಲ್ ಫೆಡರೇಷನ್ ಆಫ್ ದ ಬ್ಲೈಂಡ್ ಎಂಬ ಸ್ವಯಂ ಸೇವಾ ಸಂಸ್ಥೆಗಳಲ್ಲಿನ ಕನ್ನಡಾನುವಾದಗಳನ್ನು ಸಹ ಇವರು ನಿರ್ವಹಿಸುತ್ತಿದ್ದಾರೆ. ಇವರನ್ನು [email protected] ಇ-ಮೈಲ್ ಮೂಲಕ ಸಂಪರ್ಕಿಸಬಹುದು.