15 ವರ್ಷದ ಬಾಲಕ ವಿಕ್ರಮ್ ಅಗಸ್ಟ್ ತಿಂಗಳಿನಲ್ಲಿ ಮನೆ ಬಿಟ್ಟು ಓಡಿ ಹೋದಾಗ, ಕಾಮಾಟಿಪುರದಲ್ಲಿ ಲೈಂಗಿಕ ಕಾರ್ಯಕರ್ತೆಯಾಗಿರುವ ಅವನ ತಾಯಿ ಮರಳಿ ಮನೆಗೆ ಕರೆತಂದರು. ಅವನು ಇದಕ್ಕೂ ಮೊದಲೂ ಮನೆ ಬಿಟ್ಟು ಓಡಿ ಹೋಗಿದ್ದ. ಇದರಿಂದಾಗಿ ಅವನು ಹಲವು ಬಡಿದಾಟಗಳಲ್ಲಿ ಪಾಲ್ಗೊಳ್ಳಬೇಕಾಯಿತು, ಹಲವು ಬಗೆಯ ಕೆಲಸಗಳನ್ನು ಮಾಡಬೇಕಾಯಿತು. ಅವನು ಇದೆಲ್ಲವನ್ನೂ ಮಾಡಿದ್ದು ಒಂದು ಬದುಕನ್ನು ಕಟ್ಟಿಕೊಳ್ಳುವ ಸಲುವಾಗಿ
ಆಕಾಂಕ್ಷಾ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ವರದಿಗಾರರು ಮತ್ತು ಛಾಯಾಗ್ರಾಹಕರು. ಎಜುಕೇಷನ್ ತಂಡದೊಂದಿಗೆ ಕಂಟೆಂಟ್ ಎಡಿಟರ್ ಆಗಿರುವ ಅವರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತಮ್ಮ ಸುತ್ತಲಿನ ವಿಷಯಗಳನ್ನು ದಾಖಲಿಸಲು ತರಬೇತಿ ನೀಡುತ್ತಾರೆ.
See more stories
Translator
Shankar N Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.