ಕಳೆದ-ವರ್ಷ-ಒಬ್ಬ-ಪುರುಷ-ಮಾತ್ರ-ವ್ಯಾಸೆಕ್ಟಮಿ-ಚಿಕಿತ್ಸೆಗೆ-ಒಪ್ಪಿಕೊಂಡಿದ್ದಾನೆ

Araria, Bihar

Nov 09, 2020

'ಕಳೆದ ವರ್ಷ, ಒಬ್ಬ ಪುರುಷ ಮಾತ್ರ ವ್ಯಾಸೆಕ್ಟಮಿ ಚಿಕಿತ್ಸೆಗೆ ಒಪ್ಪಿಕೊಂಡಿದ್ದಾನೆ'

'ಪುರುಷರ ಬದ್ಧತೆ' ಎನ್ನುವುದು ಕುಟುಂಬ ಯೋಜನೆಗೆ ಸಂಬಂಧಿಸಿದಂತೆ ಪ್ರಸಿದ್ಧವಾದ ಪದವಾಗಿದೆ, ಆದರೆ ಬಿಹಾರದ ವಿಕಾಸ್ ಮಿತ್ರ ಮತ್ತು ಆಶಾ ಕಾರ್ಮಿಕರು ಸಂತಾನ ಶಕ್ತಿ ಹರಣ ಚಿಕಿತ್ಸೆಗೆ ಒಳಗಾಗುವಂತೆ ಪುರುಷರನ್ನು ಮನವೊಲಿಸುವಲ್ಲಿ ಒಂದಿಷ್ಟು ಕಡಿಮೆ ಯಶಸ್ಸನ್ನು ಕಂಡಿದ್ದಾರೆ ಮತ್ತು ಗರ್ಭನಿರೋಧಕಗಳು ಮಹಿಳೆಯರಿಗೆ ಮಾತ್ರ ಸೀಮಿತವಾಗಿದೆ

Want to republish this article? Please write to [email protected] with a cc to [email protected]

Author

Amruta Byatnal

ಅಮೃತ ಬ್ಯಾತ್ನಾಳ್ ನವದೆಹಲಿ ಮೂಲದ ಸ್ವತಂತ್ರ ಪತ್ರಕರ್ತೆಯಾಗಿದ್ದು. ಅವರು ತಮ್ಮ ಕಾರ್ಯಗಳಲ್ಲಿ ಆರೋಗ್ಯ, ಲಿಂಗ ಮತ್ತು ಪೌರತ್ವದ ವಿಷಯಗಳನ್ನು ಕೇಂದ್ರವಾಗಿರಿಸಿಕೊಂಡಿದ್ದಾರೆ.

Illustration

Priyanka Borar

ಕವರ್ ಇಲ್ಲಸ್ಟ್ರೇಷನ್: ಪ್ರಿಯಾಂಕಾ ಬೋರಾರ್ ಹೊಸ ಮಾಧ್ಯಮ ಕಲಾವಿದೆ. ಹೊಸ ಪ್ರಕಾರದ ಅರ್ಥ ಮತ್ತು ಅಭಿವ್ಯಕ್ತಿಯನ್ನು ಕಂಡುಹಿಡಿಯಲು ತಂತ್ರಜ್ಞಾನವನ್ನು ಪ್ರಯೋಗಿಸುತ್ತಿದ್ದಾರೆ. ಅವರು ಕಲಿಕೆ ಮತ್ತು ಆಟಕ್ಕೆ ಎಕ್ಸ್‌ಪಿರಿಯೆನ್ಸ್ ವಿನ್ಯಾಸ‌ ಮಾಡುತ್ತಾರೆ. ಸಂವಾದಾತ್ಮಕ ಮಾಧ್ಯಮ ಇವರ ಮೆಚ್ಚಿನ ಕ್ಷೇತ್ರ. ಸಾಂಪ್ರದಾಯಿಕ ಪೆನ್ ಮತ್ತು ಕಾಗದ ಇವರಿಗೆ ಹೆಚ್ಚು ಆಪ್ತವಾದ ಕಲಾ ಮಾಧ್ಯಮ.

Editor

Hutokshi Doctor

Series Editor

Sharmila Joshi

ಶರ್ಮಿಳಾ ಜೋಶಿಯವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಮಾಜಿ ಕಾರ್ಯನಿರ್ವಾಹಕ ಸಂಪಾದಕಿ ಮತ್ತು ಬರಹಗಾರ್ತಿ ಮತ್ತು ಸಾಂದರ್ಭಿಕ ಶಿಕ್ಷಕಿ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.