ತುಲ್ಜಾಪುರದಲ್ಲಿನ-ದೇವಸ್ಥಾನದ-ಅರ್ಥವ್ಯವಸ್ಥೆಯು-ತಟಸ್ಥವಾಗುತ್ತಿದೆ

Osmanabad , Maharashtra

Jun 09, 2020

ತುಲ್ಜಾಪುರದಲ್ಲಿನ ದೇವಸ್ಥಾನದ ಅರ್ಥವ್ಯವಸ್ಥೆಯು ತಟಸ್ಥವಾಗುತ್ತಿದೆ

ಮರಾಠವಾಡದ ತುಲ್ಜಾಪುರದ ಅಂಗಡಿಗಳ ಮಾಲೀಕರು, ಮಾರಾಟಗಾರರು ಹಾಗೂ ಮತ್ತಿತರರ ಜೀವನೋಪಾಯವು ಇಲ್ಲಿನ ಪ್ರಸಿದ್ಧ ದೇವಸ್ಥಾನವನ್ನು ಅವಲಂಬಿಸಿದ್ದು, ಕೊವಿಡ್‍-19ನ ಹರಡುವಿಕೆಯನ್ನು ತಡೆಗಟ್ಟುವ ಲಾಕ್‍ಡೌನ್‍ ಪ್ರಕ್ರಿಯೆಯಿಂದಾಗಿ ಮಾರ್ಚ್‍ 17ರ ನಂತರ ವ್ಯಾಪಾರವಿಲ್ಲದೆ ಇವರೆಲ್ಲರೂ ಸಂಕಷ್ಟಕ್ಕೀಡಾಗಿದ್ದಾರೆ

Want to republish this article? Please write to [email protected] with a cc to [email protected]

Author

Medha Kale

ಪುಣೆಯ ನಿವಾಸಿಯಾದ ಮೇಧ ಕಾಳೆ, ಮಹಿಳೆ ಮತ್ತು ಆರೋಗ್ಯವನ್ನು ಕುರಿತ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಇವರು ಪರಿಯ ಅನುವಾದಕರೂ ಹೌದು.

Translator

Shailaja G. P.

ಕನ್ನಡ ಭಾಷೆ, ಸಾಹಿತ್ಯ ಹಾಗೂ ಅನುವಾದಗಳಲ್ಲಿ ಆಸಕ್ತರಾಗಿರುವ ಶೈಲಜ, ಖಾಲೆದ್ ಹೊಸೇನಿ ಅವರ ‘ದ ಕೈಟ್ ರನ್ನರ್’ಹಾಗೂ ಫ್ರಾನ್ಸಿಸ್ ಬುಖನನ್ ಅವರ ‘ಎ ಜರ್ನಿ ಫ್ರಂ ಮದ್ರಾಸ್ ಥ್ರೂ ದ ಕಂಟ್ರೀಸ್ ಆಫ್ ಮೈಸೂರ್ ಕೆನರ ಅಂಡ್ ಮಲಬಾರ್’ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಸ್ತ್ರೀ ಸಬಲೀಕರಣ ಮುಂತಾದ ಸಾಮಾಜಿಕ ಸಮಸ್ಯೆಗಳನ್ನು ಕುರಿತ ಇವರ ಕೆಲವು ಲೇಖನಗಳು ಪ್ರಕಟಗೊಂಡಿವೆ. ವೈಚಾರಿಕ ಸಂಸ್ಥೆಗಳಾದ ಫೆಮ್ ಹ್ಯಾಕ್, ಪಾಯಿಂಟ್ ಆಫ್ ವ್ಯೂ ಹಾಗೂ ಹೆಲ್ಪೇಜ್ ಇಂಡಿಯ, ನ್ಯಾಷನಲ್ ಫೆಡರೇಷನ್ ಆಫ್ ದ ಬ್ಲೈಂಡ್ ಎಂಬ ಸ್ವಯಂ ಸೇವಾ ಸಂಸ್ಥೆಗಳಲ್ಲಿನ ಕನ್ನಡಾನುವಾದಗಳನ್ನು ಸಹ ಇವರು ನಿರ್ವಹಿಸುತ್ತಿದ್ದಾರೆ. ಇವರನ್ನು [email protected] ಇ-ಮೈಲ್ ಮೂಲಕ ಸಂಪರ್ಕಿಸಬಹುದು.