ಬಿಪಿಎಲ್xi-ಅವರ-ದುಡ್ಡಲ್ಲ-ಅವರು-ಮಾತ್ರ-ಮೊಬೈಲ್

Aurangabad, Maharashtra

Dec 22, 2016

ಬಿಪಿಎಲ್XI :ಅವರ ದುಡ್ಡಲ್ಲ, ಅವರು ಮಾತ್ರ ಮೊಬೈಲ್

ಮಹಾರಾಷ್ಟ್ರದಲ್ಲಿರುವ ವಲಸೆ ಕಾರ್ಮಿಕರು ನೋಟು ರದ್ಧತಿಯಿಂದಾಗಿ ಮನಿಆರ್ಡರ್ ಗಳನ್ನು ಕಳುಹಿಸಲು ಸಾಧ್ಯವಾಗದಿರುವರಿಂದ, ಊರಲ್ಲಿರುವ ತಮ್ಮ ಹಸಿದ ಕುಟುಂಬಿಕರಿಗೆ ಕಾಸು ತಲುಪಿಸಲು ಸಾಧ್ಯವಾಗದೇ ಪರದಾಡುತ್ತಿದ್ದಾರೆ. ಔರಂಗಾಬಾದಿನ ಆದುಲ್ ಎಂಬಲ್ಲಿ ಇರುವ ಈ ಐದು ರಾಜ್ಯಗಳ ವಲಸೆ ಕಾರ್ಮಿಕರು ತಮಗೆ ತಲೆಬುಡ ಅರ್ಥವಾಗದ, ಪ್ರಯೋಜನವೂ ಇಲ್ಲದ ಬ್ಯಾಂಕಿಂಗ್ ವ್ಯವಸ್ಥೆಯ ಜೊತೆ ಒದ್ದಾಡುತ್ತಿದ್ದಾರೆ

Translator

Rajaram Tallur

Want to republish this article? Please write to [email protected] with a cc to [email protected]

Author

P. Sainath

ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.

Translator

Rajaram Tallur

ಅನುವಾದಕರು: ರಾಜಾರಾಂ ತಲ್ಲೂರು ಫ್ರೀಲಾನ್ಸ್ ಪತ್ರಕರ್ತ ಭಾಷಾಂತರಕಾರ. ಮುದ್ರಣ ಮತ್ತು ವೆಬ್ ಪತ್ರಿಕೋದ್ಯಮಗಳಲ್ಲಿ ಒಟ್ಟು 25 ವರ್ಷಗಳಿಗೂ ಹೆಚ್ಚು ಅನುಭವ ಇದೆ; ಭಾರತೀಯ ಭಾಷೆಗಳಿಗೆ ಸಂಬಂಧಿಸಿದ ಭಾಷಾಂತರ ಸಂಸ್ಥೆಯೊಂದನ್ನು ನಡೆಸುತ್ತಿದ್ದಾರೆ. ಆರೋಗ್ಯ, ವಿಜ್ಞಾನ ಮತ್ತು ಅಭಿವೃದ್ಧಿ ಪತ್ರಿಕೋದ್ಯಮದಲ್ಲಿ ಆಸಕ್ತಿ.