ಬೀಜ-ರಕ್ಷಕರು

Udaipur, Rajasthan

Jun 21, 2016

ಬೀಜ ರಕ್ಷಕರು

ಪೀಳಿಗೆಯಿಂದ ಪೀಳಿಗೆಗೆ ಕ್ರಮಬದ್ಧವಾಗಿ ನಡೆಯುತ್ತಾ ಬಂದಿರುವ ಸ್ಥಳೀಯ ಬೀಜ ತಳಿ ಸಂರಕ್ಷಣಾ ವಿಧಾನ ಮತ್ತು ಸಾವಯವ ಕೃಷಿ ಪದ್ಧತಿ ಕ್ರಮೇಣ ತೆರೆಮರೆಗೆ ಸರಿಯುತ್ತಿದೆ. ಇದರ ಉಳಿವಿಗಾಗಿ ರಾಜಸ್ಥಾನದಲ್ಲಿ ಚಮ್ನೀಬಾಯಿಯಂಥಾ ಮಹಿಳೆಯರು ಸದ್ದಿಲ್ಲದೆ ಕಾರ್ಯನಿರತರಾಗಿದ್ದಾರೆ.

Translator

Prasad Naik

Want to republish this article? Please write to [email protected] with a cc to [email protected]

Author

Sweta Daga

ಶ್ವೇತಾ ದಾಗಾ ಬೆಂಗಳೂರು ಮೂಲದ ಬರಹಗಾರರು ಮತ್ತು ಛಾಯಾಗ್ರಾಹಕರು ಮತ್ತು 2015ರ ಪರಿ ಫೆಲೋ. ಅವರು ಮಲ್ಟಿಮೀಡಿಯಾ ವೇದಿಕೆಗಳಲ್ಲಿ ಕೆಲಸ ಮಾಡುತ್ತಾರೆ ಮತ್ತು ಹವಾಮಾನ ಬದಲಾವಣೆ, ಲಿಂಗ ಮತ್ತು ಸಾಮಾಜಿಕ ಅಸಮಾನತೆಯ ಬಗ್ಗೆ ಬರೆಯುತ್ತಾರೆ.

Translator

Prasad Naik

ಅನುವಾದಕರು: ಪ್ರಸ್ತುತ ಹರಿಯಾಣಾದ ಗುರುಗ್ರಾಮದಲ್ಲಿ ನೆಲೆಸಿರುವ ಪ್ರಸಾದ್ ನಾಯ್ಕ್ ರಿಪಬ್ಲಿಕ್ ಆಫ್ ಅಂಗೋಲಾ (ಆಫ್ರಿಕಾ) ದಲ್ಲಿ ಕುಡಿಯುವ ನೀರು ಸರಬರಾಜು ಯೋಜನೆಯೊಂದರಲ್ಲಿ ಕೆಲ ವರ್ಷಗಳ ಕಾಲ ಸೇವೆ ಸಲ್ಲಿಸಿದವರು. ಪ್ರಸಾದ್ ನಾಯ್ಕ್ ಹವ್ಯಾಸಿ ಬರಹಗಾರರು, ಅಂಕಣಕಾರರು ಮತ್ತು "ಹಾಯ್ ಅಂಗೋಲಾ!" ಕೃತಿಯ ಲೇಖಕರು. 'ಅವಧಿ' ಅಂತರ್ಜಾಲ ಪತ್ರಿಕೆಯಲ್ಲಿ ಇವರು ಬರೆದಿರುವ ಲೇಖನಗಳು ಜನಪ್ರಿಯ. ಇವರನ್ನು [email protected] ಇ-ಮೈಲ್ ಮೂಲಕ ಸಂಪರ್ಕಿಸಬಹುದು.