ಸಫಾಯಿ-ಕರ್ಮಚಾರಿಗಳು---ಉಪಕಾರಸ್ಮರಣೆಯನ್ನೇ-ಕಾಣದ-ಶ್ರಮಿಕರು

Chennai, Tamil Nadu

Aug 25, 2020

"ಸಫಾಯಿ ಕರ್ಮಚಾರಿಗಳು – ಉಪಕಾರಸ್ಮರಣೆಯನ್ನೇ ಕಾಣದ ಶ್ರಮಿಕರು"

ಚೆನ್ನೈನ ಸಫಾಯಿ ಕರ್ಮಚಾರಿಗಳು ಲಾಕ್‍ಡೌನ್‍ ಸಮಯದಲ್ಲಿ ಬಹಳ ದೂರದಿಂದ ಕಾಲ್ನಡಿಗೆ ಅಥವ ಕಸದ ಲಾರಿಗಳಲ್ಲಿ ಪ್ರಯಾಣಿಸಿ ಕೆಲಸಕ್ಕೆ ಹಾಜರಾಗುತ್ತಿದ್ದಾರೆ. ಈ ಅವಧಿಯಲ್ಲಿ ಒಂದು ದಿನದ ರಜೆಗೂ ದಂಡವನ್ನು ವಿಧಿಸಲಾಗುತ್ತದೆ ಅಥವ ಅವರನ್ನು ಕೆಲಸದಿಂದ ವಜಾಗೊಳಿಸಲೂಬಹುದು

Want to republish this article? Please write to [email protected] with a cc to [email protected]

Author

M. Palani Kumar

ಪಳನಿ ಕುಮಾರ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಟಾಫ್ ಫೋಟೋಗ್ರಾಫರ್. ದುಡಿಯುವ ವರ್ಗದ ಮಹಿಳೆಯರು ಮತ್ತು ಅಂಚಿನಲ್ಲಿರುವ ಜನರ ಬದುಕನ್ನು ದಾಖಲಿಸುವುದರಲ್ಲಿ ಅವರಿಗೆ ಆಸಕ್ತಿ. ಪಳನಿ 2021ರಲ್ಲಿ ಆಂಪ್ಲಿಫೈ ಅನುದಾನವನ್ನು ಮತ್ತು 2020ರಲ್ಲಿ ಸಮ್ಯಕ್ ದೃಷ್ಟಿ ಮತ್ತು ಫೋಟೋ ದಕ್ಷಿಣ ಏಷ್ಯಾ ಅನುದಾನವನ್ನು ಪಡೆದಿದ್ದಾರೆ. ಅವರು 2022ರಲ್ಲಿ ಮೊದಲ ದಯನಿತಾ ಸಿಂಗ್-ಪರಿ ಡಾಕ್ಯುಮೆಂಟರಿ ಫೋಟೋಗ್ರಫಿ ಪ್ರಶಸ್ತಿಯನ್ನು ಪಡೆದರು. ಪಳನಿ ತಮಿಳುನಾಡಿನ ಮ್ಯಾನ್ಯುವಲ್‌ ಸ್ಕ್ಯಾವೆಂಜಿಗ್‌ ಪದ್ಧತಿ ಕುರಿತು ಜಗತ್ತಿಗೆ ತಿಳಿಸಿ ಹೇಳಿದ "ಕಕ್ಕೂಸ್‌" ಎನ್ನುವ ತಮಿಳು ಸಾಕ್ಷ್ಯಚಿತ್ರಕ್ಕೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ.

Translator

Shailaja G. P.

ಕನ್ನಡ ಭಾಷೆ, ಸಾಹಿತ್ಯ ಹಾಗೂ ಅನುವಾದಗಳಲ್ಲಿ ಆಸಕ್ತರಾಗಿರುವ ಶೈಲಜ, ಖಾಲೆದ್ ಹೊಸೇನಿ ಅವರ ‘ದ ಕೈಟ್ ರನ್ನರ್’ಹಾಗೂ ಫ್ರಾನ್ಸಿಸ್ ಬುಖನನ್ ಅವರ ‘ಎ ಜರ್ನಿ ಫ್ರಂ ಮದ್ರಾಸ್ ಥ್ರೂ ದ ಕಂಟ್ರೀಸ್ ಆಫ್ ಮೈಸೂರ್ ಕೆನರ ಅಂಡ್ ಮಲಬಾರ್’ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಸ್ತ್ರೀ ಸಬಲೀಕರಣ ಮುಂತಾದ ಸಾಮಾಜಿಕ ಸಮಸ್ಯೆಗಳನ್ನು ಕುರಿತ ಇವರ ಕೆಲವು ಲೇಖನಗಳು ಪ್ರಕಟಗೊಂಡಿವೆ. ವೈಚಾರಿಕ ಸಂಸ್ಥೆಗಳಾದ ಫೆಮ್ ಹ್ಯಾಕ್, ಪಾಯಿಂಟ್ ಆಫ್ ವ್ಯೂ ಹಾಗೂ ಹೆಲ್ಪೇಜ್ ಇಂಡಿಯ, ನ್ಯಾಷನಲ್ ಫೆಡರೇಷನ್ ಆಫ್ ದ ಬ್ಲೈಂಡ್ ಎಂಬ ಸ್ವಯಂ ಸೇವಾ ಸಂಸ್ಥೆಗಳಲ್ಲಿನ ಕನ್ನಡಾನುವಾದಗಳನ್ನು ಸಹ ಇವರು ನಿರ್ವಹಿಸುತ್ತಿದ್ದಾರೆ. ಇವರನ್ನು [email protected] ಇ-ಮೈಲ್ ಮೂಲಕ ಸಂಪರ್ಕಿಸಬಹುದು.