ಗ್ರಾಮೀಣ ಆರೋಗ್ಯ ಕಾರ್ಯಕರ್ತರು - ರಾಜ್ಯ ದಾಖಲೆಗಳಲ್ಲಿ 'ಆಶಾ' - ದೇಶದ ಪ್ರಾಥಮಿಕ ಆರೋಗ್ಯ ವ್ಯವಸ್ಥೆಯನ್ನು ಮುನ್ನಡೆಸುತ್ತಿದ್ದಾರೆ. ಆದರೂ, ಅವರಿಗೆ ಅವರ ಶ್ರಮಕ್ಕೆ ತಕ್ಕ ಮೌಲ್ಯ ದೊರೆಯುವುದಿಲ್ಲ ಮತ್ತು ಯಾವುದೇ ಸೌಲಭ್ಯಗಳನ್ನು ನೀಡಲಾಗುವುದಿಲ್ಲ ಮತ್ತು ವೈದ್ಯಕೀಯ ಸರಬರಾಜುಗಳ ಕೊರತೆಯಿಂದಾಗಿ ಕಷ್ಟಪಡುತ್ತಾರೆ