ಬಿಹಾರದ ಜೆಹಾನಾಬಾದ್‌ನಲ್ಲಿ ಮದ್ಯ ನಿಷೇಧ ಕಾನೂನಿನಡಿಯಲ್ಲಿ ದಲಿತರು ಮತ್ತು ಹಿಂದುಳಿದವರ ಹೆಚ್ಚಿನ ಸಂಖ್ಯೆಯ ಬಂಧನಗಳಾಗಿವೆ. ಈ ಸಮುದಾಯಗಳ ಜನರು ಕಾನೂನು ವಿಪರೀತ ಕಾನೂನು ಕ್ರಮದಿಂದಾಗಿ ತಮ್ಮ ಹೊಟ್ಟೆಪಾಡಿನ ಕೆಲಸವನ್ನು ಕಳೆದುಕೊಂಡಿರುವುದಲ್ಲದೆ ದಿನವೂ ಭಯದ ನೆರಳಿನಲ್ಲೇ ಬದುಕುವಂತಾಗಿದೆ
ಉಮೇಶ್ ಕುಮಾರ್ ರೇ ಪರಿ ಫೆಲೋ (2022). ಸ್ವತಂತ್ರ ಪತ್ರಕರ್ತರಾಗಿರುವ ಅವರು ಬಿಹಾರ ಮೂಲದವರು ಮತ್ತು ಅಂಚಿನಲ್ಲಿರುವ ಸಮುದಾಯಗಳ ಕುರಿತು ವರದಿಗಳನ್ನು ಬರೆಯುತ್ತಾರೆ.
See more stories
Editor
Devesh
ದೇವೇಶ್ ಓರ್ವ ಕವಿ, ಪತ್ರಕರ್ತ, ಚಲನಚಿತ್ರ ನಿರ್ಮಾಪಕ ಮತ್ತು ಅನುವಾದಕ. ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದಲ್ಲಿ ಹಿಂದಿ ಭಾಷಾ ಸಂಪಾದಕ ಮತ್ತು ಅನುವಾದ ಸಂಪಾದಕರಾಗಿದ್ದಾರೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.