Sep 07, 2022
Author
Editor
Illustration
Translator
Author
Joshua Bodhinetra
ಜೋಶುವಾ ಬೋಧಿನೇತ್ರ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಭಾರತೀಯ ಭಾಷೆಗಳ ಕಾರ್ಯಕ್ರಮವಾದ ಪರಿಭಾಷಾದ ಹಿರಿಯ ವಿಷಯ ಸಂಪಾದಕ. ಅವರು ಕೋಲ್ಕತ್ತಾದ ಜಾಧವ್‌ಪುರ ವಿಶ್ವವಿದ್ಯಾನಿಲಯದಿಂದ ತುಲನಾತ್ಮಕ ಸಾಹಿತ್ಯದಲ್ಲಿ ಎಂಫಿಲ್ ಪದವಿ ಪಡೆದಿದ್ದಾರೆ ಮತ್ತು ಬಹುಭಾಷಾ ಕವಿ, ಅನುವಾದಕ, ಕಲಾ ವಿಮರ್ಶಕ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದಾರೆ.
Illustration
Labani Jangi
Editor
Pratishtha Pandya
ಪ್ರತಿಷ್ಠಾ ಪಾಂಡ್ಯ ಅವರು ಪರಿಯಲ್ಲಿ ಹಿರಿಯ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿ ಭಾಷಾ ತಂಡದ ಸದಸ್ಯರಾಗಿದ್ದು, ಗುಜರಾತಿ ಭಾಷೆಗೆ ವರದಿಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಯ ಕವಿಯೂ ಹೌದು.
Translator
Shankar N. Kenchanuru
ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.