ಮದುರೈ-ಸಂಕಟದ-ಸ್ಥಿತಿಯಲ್ಲಿರುವ-ಕರಗಾಟ್ಟಮ್‌-ಕಲಾವಿದರು

Madurai, Tamil Nadu

Jun 19, 2021

ಮದುರೈ: ಸಂಕಟದ ಸ್ಥಿತಿಯಲ್ಲಿರುವ ಕರಗಾಟ್ಟಮ್‌ ಕಲಾವಿದರು

ತಮ್ಮ ಜೀವನೋಪಾಯಕ್ಕಾಗಿ ತಮ್ಮ ಕಲೆಯನ್ನು ಅವಲಂಬಿಸಿರುವ ತಮಿಳುನಾಡಿನ ಕರಗಾಟ್ಟಮ್ ಕಲಾವಿದರು ಕೆಲಸ ಮತ್ತು ಆದಾಯವಿಲ್ಲದೆ ಕಷ್ಟಪಡುತ್ತಿದ್ದಾರೆ - ಮತ್ತು ಸಾಂಕ್ರಾಮಿಕ ಪಿಡುಗು ತಮ್ಮ ಮಕ್ಕಳಿಗೆ ಶಿಕ್ಷಣ ನೀಡುವ ಕನಸನ್ನು ಕೊನೆಗೊಳಿಸುತ್ತದೆಯೆನ್ನುವ ಆತಂಕದಲ್ಲಿದ್ದಾರೆ.

Want to republish this article? Please write to zahra@ruralindiaonline.org with a cc to namita@ruralindiaonline.org

Author

M. Palani Kumar

ಪಳನಿ ಕುಮಾರ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಟಾಫ್ ಫೋಟೋಗ್ರಾಫರ್. ದುಡಿಯುವ ವರ್ಗದ ಮಹಿಳೆಯರು ಮತ್ತು ಅಂಚಿನಲ್ಲಿರುವ ಜನರ ಬದುಕನ್ನು ದಾಖಲಿಸುವುದರಲ್ಲಿ ಅವರಿಗೆ ಆಸಕ್ತಿ. ಪಳನಿ 2021ರಲ್ಲಿ ಆಂಪ್ಲಿಫೈ ಅನುದಾನವನ್ನು ಮತ್ತು 2020ರಲ್ಲಿ ಸಮ್ಯಕ್ ದೃಷ್ಟಿ ಮತ್ತು ಫೋಟೋ ದಕ್ಷಿಣ ಏಷ್ಯಾ ಅನುದಾನವನ್ನು ಪಡೆದಿದ್ದಾರೆ. ಅವರು 2022ರಲ್ಲಿ ಮೊದಲ ದಯನಿತಾ ಸಿಂಗ್-ಪರಿ ಡಾಕ್ಯುಮೆಂಟರಿ ಫೋಟೋಗ್ರಫಿ ಪ್ರಶಸ್ತಿಯನ್ನು ಪಡೆದರು. ಪಳನಿ ತಮಿಳುನಾಡಿನ ಮ್ಯಾನ್ಯುವಲ್‌ ಸ್ಕ್ಯಾವೆಂಜಿಗ್‌ ಪದ್ಧತಿ ಕುರಿತು ಜಗತ್ತಿಗೆ ತಿಳಿಸಿ ಹೇಳಿದ "ಕಕ್ಕೂಸ್‌" ಎನ್ನುವ ತಮಿಳು ಸಾಕ್ಷ್ಯಚಿತ್ರಕ್ಕೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.