2005ರಲ್ಲಿ ಪ್ರಕಟವಾದ ಈ ವರದಿಯ ಸಾರಾಂಶವನ್ನು 11ನೇ ತರಗತಿಗೆ ಪಾಠ ಮಾಡಲಾಗುತ್ತಿತ್ತು ಎನ್‌ಸಿಇಆರ್‌ಟಿ ತನ್ನ ಇತ್ತೀಚಿನ ಸುತ್ತಿನ ವಾಸ್ತವವನ್ನು ಮರೆಮಾಚುವ ಪ್ರಯತ್ನದ ಭಾಗವಾಗಿ 2023-2024ರ ಪಠ್ಯ ಪುಸ್ತಕದಿಂದ ಈ ಪಠ್ಯವನ್ನು ತೆಗೆದುಹಾಕಿದೆ. ವಿಚಿತ್ರವೆಂದರೆ, ಫನ್ ಎಂಡ್ ಫುಡ್ ವಿಲೇಜ್ ಈಗಲೂ ಕಾರ್ಯನಿರ್ವಹಿಸುತ್ತಿದೆ
ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.
See more stories
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.