ಲೋಹದ ಕೆಲಸ ಮಾಡುವ ಥಥೇರಾ ಸಮುದಾಯದ ಕುಶಲಕರ್ಮಿಗಳು ಹಸ್ತಚಾಲಿತ ಉಪಕರಣಗಳನ್ನು ಬಳಸಿ ಕಬ್ಬಿಣವಲ್ಲದ ಇತರ ಲೋಹಗಳಿಂದ ಮಾಡಿದ ಯಾವುದೇ ಪಾತ್ರೆಯನ್ನು ಸರಿಪಡಿಸಬಲ್ಲರು. ಸ್ಟೀಲ್ ಪಾತ್ರೆಗಳಿಗೆ ಹೆಚ್ಚುತ್ತಿರುವ ಜನಪ್ರಿಯತೆಯಿಂದಾಗಿ ಅವರ ಕೌಶಲ್ಯಕ್ಕಿರುವ ಬೇಡಿಕೆ ಕುಸಿಯುತ್ತಿದೆ
ಅರ್ಷ್‌ದೀಪ್ ಅರ್ಶಿ ಚಂಡೀಗಢ ಮೂಲದ ಸ್ವತಂತ್ರ ಪತ್ರಕರ್ತರು ಮತ್ತು ಅನುವಾದಕರು. ಇವರು ನ್ಯೂಸ್ 18 ಪಂಜಾಬ್ ಮತ್ತು ಹಿಂದೂಸ್ತಾನ್ ಟೈಮ್ಸ್‌ನೊಂದಿಗೆ ಕೆಲಸ ಮಾಡಿದ್ದಾರೆ. ಅವರು ಪಟಿಯಾಲಾದ ಪಂಜಾಬಿ ವಿಶ್ವವಿದ್ಯಾಲಯದಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಎಂ ಫಿಲ್ ಪಡೆದಿದ್ದಾರೆ.
Editor
Shaoni Sarkar
ಶಾವೋನಿ ಸರ್ಕಾರ್ ಕೋಲ್ಕತ್ತಾ ಮೂಲದ ಸ್ವತಂತ್ರ ಪತ್ರಕರ್ತೆ.
Translator
Charan Aivarnad
ಚರಣ್ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು charanaivar@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.