ತನ್ನ ನೆಲ ಮತ್ತು ತನ್ನ ಜನರೊಂದಿಗೆ ಸಂಬಂಧವನ್ನು ಬೆಸೆದುಕೊಂಡಿರುವ ಕವಿಯೊಬ್ಬ ಅವರ ದೈನಂದಿನ ಹೋರಾಟಗಳು ಮತ್ತು ಸರ್ಕಾರಿ ಯೋಜನೆಗಳ ನಡುವೆ ಸಿಲುಕಿರುವ ಅವರ ಬದುಕಿಗೆ ತನ್ನ ಐದು ಸಣ್ಣ ಬರಹಗಳು ಮತ್ತು ಕವಿತೆಗಳ ಮೂಲಕ ದನಿ ನೀಡಿದ್ದಾರೆ
ಜೋಶುವಾ ಬೋಧಿನೇತ್ರ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾ (ಪರಿ) ಯ ಭಾರತೀಯ ಭಾಷೆಗಳ ಕಾರ್ಯಕ್ರಮವಾದ ಪರಿಭಾಷಾ ವಿಷಯ ವ್ಯವಸ್ಥಾಪಕರು. ಅವರು ಕೋಲ್ಕತ್ತಾದ ಜಾದವಪುರ ವಿಶ್ವವಿದ್ಯಾಲಯದಿಂದ ತುಲನಾತ್ಮಕ ಸಾಹಿತ್ಯದಲ್ಲಿ ಎಂಫಿಲ್ ಪಡೆದಿದ್ದಾರೆ ಮತ್ತು ಬಹುಭಾಷಾ ಕವಿ, ಅನುವಾದಕ, ಕಲಾ ವಿಮರ್ಶಕ ಮತ್ತು ಸಾಮಾಜಿಕ ಕಾರ್ಯಕರ್ತರೂ ಹೌದು.
Editor
Pratishtha Pandya
ಪ್ರತಿಷ್ಠಾ ಪಾಂಡ್ಯ ಅವರು ಪರಿಯ ಹಿರಿಯ ಸಂಪಾದಕರು, ಇಲ್ಲಿ ಅವರು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿಭಾಷಾ ತಂಡದ ಸದಸ್ಯರೂ ಹೌದು ಮತ್ತು ಗುಜರಾತಿ ಭಾಷೆಯಲ್ಲಿ ಲೇಖನಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕೆಲಸ ಮಾಡುವ ಕವಿಯಾಗಿಯೂ ಗುರುತಿಸಿಕೊಂಡಿದ್ದು ಅವರ ಹಲವು ಕವಿತೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ.
Illustration
Aunshuparna Mustafi
ಅಂಶುಪರ್ಣ ಮುಸ್ತಾಫಿ ಕೋಲ್ಕತ್ತಾದ ಜಾದವಪುರ ವಿಶ್ವವಿದ್ಯಾಲಯದಲ್ಲಿ ತುಲನಾತ್ಮಕ ಸಾಹಿತ್ಯ ವಿಷಯವನ್ನು ಅಧ್ಯಯನ ಮಾಡಿದರು. ಅವರ ಆಸಕ್ತಿಯ ಕ್ಷೇತ್ರಗಳಲ್ಲಿ ಕಥೆ ಹೇಳುವ ವಿಧಾನಗಳು, ಪ್ರವಾಸ ಲೇಖನ, ದೇಶ ವಿಭಜನೆಯ ನಿರೂಪಣೆಗಳು ಮತ್ತು ಮಹಿಳಾ ಅಧ್ಯಯನಗಳು ಸೇರಿವೆ.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.