ಅಮ್ಮ-ಹಾಗೂ-ದೀಪ---ಏಪ್ರಿಲ್‌-5ಕ್ಕಾಗಿ-ಒಂದು-ಕವನ

Ahmedabad, Gujarat

Sep 20, 2021

ಅಮ್ಮ ಹಾಗೂ ದೀಪ – ಏಪ್ರಿಲ್‌ 5ಕ್ಕಾಗಿ ಒಂದು ಕವನ

ಒಂಭತ್ತು ನಿಮಿಷಗಳ ಕಾಲ ಲೈಟುಗಳನ್ನು ಆರಿಸಿ, ದೀಪವನ್ನು ಬೆಳಗಿಸುವ ಏಪ್ರಿಲ್‌ ೫ರ ಆ ವಿದ್ಯಮಾನವು ವಿವಿಧ ಜನರನ್ನು ವಿಭಿನ್ನ ರೀತಿಯಲ್ಲಿ ಪ್ರಭಾವಿಸಿದೆ. ಅಹ್ಮದಾಬಾದಿನ ಕವಯಿತ್ರಿಯೊಬ್ಬರು ಅದಕ್ಕೆ ಹೀಗೆ ಪ್ರತಿಕ್ರಿಯಿಸಿದ್ದಾರೆ

Want to republish this article? Please write to [email protected] with a cc to [email protected]

Author

Pratishtha Pandya

ಪ್ರತಿಷ್ಠಾ ಪಾಂಡ್ಯ ಅವರು ಪರಿಯಲ್ಲಿ ಹಿರಿಯ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿ ಭಾಷಾ ತಂಡದ ಸದಸ್ಯರಾಗಿದ್ದು, ಗುಜರಾತಿ ಭಾಷೆಗೆ ವರದಿಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಯ ಕವಿಯೂ ಹೌದು.

Translator

Shailaja G. P.

ಶೈಲಜಾ ([email protected]) ಕನ್ನಡ ಭಾಷೆಯ ಲೇಖಕಿ ಮತ್ತು ಅನುವಾದಕಿ. ಅವರು ಖಾಲಿದ್ ಹುಸೇನ್ ಅವರ 'ದಿ ಕೈಟ್ ರನ್ನರ್' ಮತ್ತು ಫ್ರಾನ್ಸಿಸ್ ಬುಕಾನನ್ ಅವರ 'ಎ ಜರ್ನಿ ಫ್ರಮ್ ಮದ್ರಾಸ್ ಥ್ರೂ ದಿ ಕಂಟ್ರಿಸ್ ಆಫ್ ಮೈಸೂರು ಕೆನರಾ ಮತ್ತು ಮಲಬಾರ್' ಅನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಮಹಿಳಾ ಸಬಲೀಕರಣ ಸೇರಿದಂತೆ ವಿವಿಧ ಸಾಮಾಜಿಕ ವಿಷಯಗಳ ಬಗ್ಗೆ ಅವರ ಅನೇಕ ಲೇಖನಗಳು ಮುದ್ರಣ ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಶೈಲಜಾ ಅವರು ಪಾಯಿಂಟ್ ಆಫ್ ವ್ಯೂ, ಹೆಲ್ಪ್ ಏಜ್ ಇಂಡಿಯಾ ಮತ್ತು ನ್ಯಾಷನಲ್ ಫೆಡರೇಶನ್ ಆಫ್ ದಿ ಬ್ಲೈಂಡ್ ನಂತಹ ಎನ್‌ಜಿಒಗಳಿಗೆ ಅನುವಾದಕಿಯಾಗಿ ಕೊಡುಗೆ ನೀಡುತ್ತಿದ್ದಾರೆ.